Sunday, November 29, 2020
Tags ಕೋವಿಡ್

Tag: ಕೋವಿಡ್

“ವಿದ್ಯಾರ್ಥಿಗಳು ಕಾಲೇಜಿಗೆ ಬರಬೇಕೆಂಬ ಒತ್ತಾಯ ಇಲ್ಲ”

ಬೆಂಗಳೂರು: 'ಕೋವಿಡ್ ಸುರಕ್ಷತಾ ಮಾರ್ಗಸೂಚಿಯೊಂದಿಗೆ ಕಾಲೇಜು ಆರಂಭವಾಗಿದೆ, ಕಾಲೇಜಿಗೆ ಕಡಿಮೆ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಬರುತ್ತಿದ್ದಾರೆ, ಮುಂದಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬರಲಿದ್ದಾರೆ. ವಿದ್ಯಾರ್ಥಿಗಳು ಕಾಲೇಜಿಗೆ ಬರಬೇಕೆಂಬ ಒತ್ತಾಯ ಇಲ್ಲ, ಆಫ್ ಲೈನ್ ತರಗತಿಗೆ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 10 ಸಾವಿರ ಗಡಿ ದಾಟಿದ ಕೊರೋನಾ ಪ್ರಕರಣ

ಮಂಗಳೂರು: ಇಂದು ಜಿಲ್ಲೆಯಲ್ಲಿ ಹೊಸದಾಗಿ 228 ಕೊರೋನಾ ಪ್ರಕರಣಗಳು ದಾಖಲಾಗುವ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 10137 ಕ್ಕೆ ಏರಿಕೆಯಾಗಿದೆ. ಕೊರೋನಾ ಸೋಂಕಿನಿಂದಾಗಿ ಇಂದು 4 ಮಂದಿ ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ...

ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ ಕೊರೊನಾ ಅಂಕಿ ಅಂಶ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 234 ಮಂದಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಈವರೆಗಿನ ಒಟ್ಟು ಸೋಂಕಿತರ ಸಂಖ್ಯೆ 9535ಕ್ಕೆ ಏರಿಕೆಯಾಗಿದೆ. ಸದ್ಯ ದ.ಕ ಜಿಲ್ಲೆಯಲ್ಲಿ 2303...

ಕೊರೋನಾದಿಂದಾಗಿ ಆಸ್ಪತ್ರೆ ಸೇರಿದ್ದ ಗಂಡನಿಗೆ ಹೆಂಡತಿಯಿಂದಲೇ ಸಾರಾಯಿ ಸಪ್ಲೈ!

ಚೆನ್ನೈ: ಕೊರೋನಾ ಸೋಂಕು ಪೀಡಿತನಾಗಿ ಆಸ್ಪತ್ರೆಗೆ ದಾಖಲಾಗಿರುವ ಗಂಡನಿಗೆ ಹೆಂಡತಿಯೇ ಸಾರಾಯಿ ಪೂರೈಕೆ ಮಾಡಿ ಅವಾಂತರ ಸೃಷ್ಟಿಸಿರುವ ಘಟನೆ ತಮಿಳುನಾಡಿನ ಕಡಲೂರಿನ ರಾಜಾ ಮುತ್ತಯ್ಯ ವೈದ್ಯಕೀಯ ಕಾಲೇಜಿನಲ್ಲಿ ನಡೆದಿದೆ. ಕುಡಿದ ಮತ್ತಿನಲ್ಲಿ ಪತಿ ಆಸ್ಪತ್ರೆಯಲ್ಲಿ...

ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಭರ್ಜರಿ ಪ್ರದರ್ಶನ ತೋರಿದ ಕೊರೊನಾ, ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..

ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು ಕೊರೊನಾ ಭರ್ಜರಿ ರನ್ ಗಳನ್ನೇ ಕಲೆ ಹಾಕಿದೆ. ಒಂದೇ ದಿನ 243 ಪ್ರಕರಣಗಳು ವರದಿಯಾಗಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 7,591ಕ್ಕೆ...

ರಾಜ್ಯದ ಇಂದಿನ ಕೋವಿಡ್ ಅಪ್ ಟೇಡ್ ಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರು : ರಾಜ್ಯದಲ್ಲಿಂದು ಕೂಡ ಭರ್ಜರಿ ಕೊರೊನಾ ಪ್ರಕರಣಗಳು ದಾಖಲಾಗಿದೆ. 6,670 ಹೊಸ ಕೊರೊನಾ ಪ್ರಕರಣಗಳು ಇಂದು ಪತ್ತೆಯಾಗುವ ಮೂಲಕ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 1,64,924ಕ್ಕೆ ಏರಿಕೆಯಾಗಿದೆ. ಇನ್ನು ಇಂದು...

ರಾಜ್ಯದ ಇಂದಿನ ಕೋವಿಡ್ ಅಂಕಿ ಅಂಶಗಳ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ…

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಇಂದು ಭರ್ಜರಿ ರನ್ ಬಾರಿಸಿದೆ. ಇಂದು ಒಂದೇ ದಿನ 6,805 ಪ್ರಕರಣಗಳು ವರದಿಯಾಗಿವೆ. ಆ ಮೂಲಕ ಏಕಾಏಕಿ ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗಿವೆ. ಇಂದಿನ ಹೊಸ...

ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 8 ಕೊರೋನಾ ಸೋಂಕಿತರ ಸಜೀವ ದಹನ

ಅಹಮದಾಬಾದ್: ಇಲ್ಲಿಯ ನವರಂಗಪುರ ಪ್ರದೇಶದ ನಿಗದಿಪಡಿಸಿದ ಕೋವಿಡ್-19 ಶ್ರೇಯ್ ಆಸ್ಪತ್ರೆಯ ಐಸಿಯು ವಾರ್ಡ್‌ನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಎಂಟು ಕೋವಿಡ್-19 ರೋಗಿಗಳು ಮೃತಪಟ್ಟಿದ್ದಾರೆ. https://twitter.com/ANI/status/1291209154829246466 ಮೃತರಲ್ಲಿ ಐವರು ಪುರುಷರು ಮತ್ತು ಮೂವರು ಮಹಿಳೆಯರು ಇದ್ದಾರೆ. ಸುಮಾರು...

ಪಿ ಚಿದಂಬರಂ ಪುತ್ರ ಕಾರ್ತಿ ಚಿದಂಬರಂಗೆ ಕೊರೊನಾ ಪಾಸಿಟಿವ್

ಚೆನ್ನೈ : ಕೇಂದ್ರ ಮಾಜಿ ಸಚಿವ ಪಿ ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಈ ಕುರಿತು ಸ್ವತಃ ಕಾರ್ತಿ ಚಿದಂಬರಂ ಸೋಮವಾರ ಟ್ವಿಟ್ಟರ್‌ನಲ್ಲಿ ಖಚಿತಪಡಿಸಿದ್ದು, ''ನನಗೆ...

ದಕ್ಷಿಣಕನ್ನಡದಲ್ಲಿಂದು 200ರ ಗಡಿ ದಾಟಿದ ಕೊರೊನಾ ಕೇಸುಗಳು, 10 ಮಂದಿ ಪಾಲಿಗೆ ಯಮನಾದ ಕೋವಿಡ್, ಉಡುಪಿಯಲ್ಲೂ ಜೋರಾಗಿದೆ ಮಹಾಮಾರಿಯ ಆರ್ಭಟ

ಮಂಗಳೂರು : ದಕ್ಷಿಣಕನ್ನಡದಲ್ಲಿಂದು ಕೊರೊನಾ ಪ್ರಕರಣಗಳ ಸಂಖ್ಯೆ 200ರ ಗಡಿ ದಾಟಿದೆ. ಬರೋಬ್ಬರಿ 204 ಪ್ರಕರಣಗಳು ಇಂದು ಪತ್ತೆಯಾಗಿವೆ. ಆ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 5,708ಕ್ಕೆ ಏರಿಕೆಯಾಗಿದೆ. ಇನ್ನು ಜಿಲ್ಲೆಯಲ್ಲಿ 10...
- Advertisment -

Most Read

ಗುಡ್​ ಗರ್ಲ್ಸ್ ಆಗಿದ್ದಾರಂತೆ ರಾಗಿಣಿ ಮತ್ತು ಸಂಜನಾ!.. ನಿಟ್ಟುಸಿರು ಬಿಟ್ಟ ಜೈಲಿನ ಅಧಿಕಾರಿಗಳು

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್ಸ್​ ಪ್ರಕರಣದ ಆರೋಪಿಗಳಾಗಿ ಜೈಲು ಸೇರಿರುವ ರಾಗಿಣಿ ಮತ್ತು ಸಂಜನಾ ಎರಡು ತಿಂಗಳಿನಿಂದ ಜೈಲೂಟವನ್ನೇ ಸವಿಯುತ್ತಿದ್ದಾರೆ. ಈ ಹಿಂದೆ ನಟಿಯರು ಜೈಲಿನಲ್ಲಿ ಜಗಳವಾಡಿ ರಂಪ ಮಾಡುತ್ತಿದ್ದರು. ಈಗ ಇವರಿಬ್ಬರು ಆರ್ಟ್​...

ಚಿಂತಕ, ಸಿಪಿಎಂ ಪಕ್ಷದ ಹಿರಿಯ ಮೋರ್ಲ ವೆಂಕಪ್ಪ‌ ಶೆಟ್ಟಿ ಇನ್ನಿಲ್ಲ

ಮಂಗಳೂರು: ಸಿಪಿಎಂ ಪಕ್ಷದ ಹಿರಿಯ ಮುಂದಾಳುವಾಗಿದ್ದ ಮೋರ್ಲ ವೆಂಕಪ್ಪ‌ ಶೆಟ್ಟಿ (87) ನಿಧನರಾಗಿದ್ದಾರೆ.ಅವರು ಯಕ್ಷಗಾನ ತಾಳಮದ್ದಲೆ ಅರ್ಥಧಾರಿ, ವಿಮರ್ಶಕರು, ಸಾಹಿತ್ಯ ಚಿಂತಕರಾಗಿದ್ದರು. ವರ್ಕಾಡಿ ಗಡಿಪ್ರಧಾನ ಮನೆಯವರಾಗಿದ್ದ ವೆಂಕಪ್ಪ‌ ಶೆಟ್ಟಿ ನಾಟಕಗಳಲ್ಲಿ ಅಭಿನಯಿಸುವ ಹವ್ಯಾಸ ಹೊಂದಿದ್ದರು...

ಚಂದನ್ ಶೆಟ್ಟಿ ಜೊತೆ ಜೊತೆಯಲಿ ಹುಡುಗಿ ಸಾಥ್ -ಏನಿದು ‘ನೋಡು ಶಿವಾ’ ಮಹಿಮೆ!..

ಬೆಂಗಳೂರು: ಈಗಾಗಲೇ ಕನ್ನಡಿಗರ ನೆಚ್ಚಿನ ಧಾರಾವಾಹಿ ನಟಿ ಮೇಘಾ ಶೆಟ್ಟಿ ಹಾಗೂ ಹಾಡುಗಾರ ಚಂದನ್ ಶೆಟ್ಟಿ ಜೊತೆಯಾಗಿ ಹೆಜ್ಜೆಯಿಡುತ್ತಿದ್ದಾರೆ. ಹೌದು ದುಬಾರಿ ವೆಚ್ಚದ ಆಲ್ಬಂ ಸಾಂಗ್‌ ಒಂದು ಸಿದ್ಧವಾಗುತ್ತಿದ್ದು ಸ್ಯಾಂಡಲ್‌ವುಡ್‌ನಲ್ಲಿ ಹೊಸ ಹಿಸ್ಟರಿ...

ನಾಳೆ ಈ ದಶಕದ ಕೊನೆಯ ಚಂದ್ರಗ್ರಹಣ!…

ಬೆಂಗಳೂರು:ನಾಳೆ ಕಾರ್ತಿಕ ಪೂರ್ಣಿಮೆಯ ದಿನ ಈ ದಶಕದ ಕೊನೆಯ ಚಂದ್ರಗ್ರಹಣ ಸಂಭವಿಸಲಿದೆ. ಗ್ರಹಣವು ಮಧ್ಯಾಹ್ನ 1:04 ಗಂಟೆಯಿಂದ ಸಂಜೆ 5:22 ಗಂಟೆಯವರೆಗೂ ಗೋಚರಿಸಲಿದೆ.ತುಸು ಹೆಚ್ಚಿನ ಅವಧಿಗೆ ಗ್ರಹಣ ಸಂಭವಿಸಿದರೂ ಸೂರ್ಯಾಸ್ತಕ್ಕೂ ಮುನ್ನ ಚಂದ್ರ...

error: Content is protected !!