Monday, March 1, 2021
Tags ಮಂಗಳೂರು

Tag: ಮಂಗಳೂರು

ಸ್ಕೂಟರ್ ನಲ್ಲಿ ಬಂದು ಮರಳು ಲಾರಿಯನ್ನು ವಶಪಡಿಸಿದ ಮಂಗಳೂರು ಕಮೀಷನರ್ ಮತ್ತು ಡಿಸಿಪಿ

ಮಂಗಳೂರು: ಕೇರಳಕ್ಕೆ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿಯನ್ನು ಸಿನಿಮೀಯ ರೀತಿಯಲ್ಲಿ ನಗರ ಪೊಲೀಸ್ ಕಮೀಷನರ್ ಶಶಿಕುಮಾರ್ ಮತ್ತು ಡಿಸಿಪಿ ಹರಿರಾಮ್ ಸ್ಕೂಟರ್ ನಲ್ಲಿ ಬಂದು ವಶಕ್ಕೆ ಪಡೆದಿದ್ದಾರೆ. ಸೋಮೇಶ್ವರ ಸಮುದ್ರ ತೀರದಿಂದ ಮರಳು ಸಾಗಾಟ...

ಮಂಗಳೂರು ಸಿಸಿಬಿ ಪೊಲೀಸರಿಂದ ಕಾರು ಮಾರಾಟ ಪ್ರಕರಣ: ಇನ್ಸ್ ಪೆಕ್ಟರ್ ಕಬ್ಬಳ್ ರಾಜ್ ಸೇರಿ ಇಬ್ಬರು ಪೊಲೀಸರು ಅಮಾನತು

ಮಂಗಳೂರು: ಜನರಿಗೆ ಹಣ ದ್ವಿಗುಣ ಮಾಡಿಕೊಡುವ ಆಮಿಷವೊಡ್ಡಿ ಕೋಟ್ಯಂತರ ರೂ. ವಂಚಿಸಿದ್ದ ಎಲಿಯ ಕನ್​ಸ್ಟ್ರಕ್ಷನ್ ಆಯಂಡ್ ಬಿಲ್ಡರ್ ಪ್ರೈ.ಲಿ ಸಂಸ್ಥೆಯ ಅವ್ಯವಹಾರ ಪ್ರಕರಣದಲ್ಲಿ ವಶಪಡಿಸಿಕೊಂಡಿದ್ದ ಮೂರು ಕಾರುಗಳ ಪೈಕಿ ಜಾಗ್ವಾರ್‌ ಕಾರನ್ನು...

ತುಳು ಸಾಹಿತ್ಯ ಅಕಾಡೆಮಿಯಿಂದ 2018, 2019 ಹಾಗೂ 2020ನೇ ಸಾಲಿನ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪ್ರಶಸ್ತಿ ಪ್ರಕಟ

ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು 2018, 2019 ಹಾಗೂ 2020 ನೇ ಸಾಲಿನ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಮಾರ್ಚ್ 7 ರಂದು ಪ್ರಶಸ್ತಿ...

ಮಂಗಳೂರಿನಲ್ಲಿ ಪೊಲೀಸರೇ ಕಳ್ಳರು: ಐಷಾರಾಮಿ ಕಾರು ನಾಪತ್ತೆ ಪ್ರಕರಣದಲ್ಲಿ ಸಿಸಿಬಿ ಅಧಿಕಾರಿಗಳು, ಸಿಬ್ಬಂದಿ ವಿರುದ್ಧ ವರದಿ ಸಲ್ಲಿಕೆ

ಮಂಗಳೂರು: ಎಲಿಯ ಕನ್‌ಸ್ಟ್ರಕ್ಷನ್‌ ಕಂಪನಿಯ ಅವ್ಯವಹಾರ ಪ್ರಕರಣದಲ್ಲಿ ವಶಪಡಿಸಿಕೊಂಡಿದ್ದ ಮೂರು ಕಾರುಗಳ ಪೈಕಿ ಜಾಗ್ವಾರ್‌ ಕಾರನ್ನು ಪೊಲೀಸರೇ ಮಾರಾಟ ಮಾಡಿರುವುದು ತನಿಖೆಯಲ್ಲಿ ಗೊತ್ತಾಗಿದೆ. ಜನರಿಗೆ ಹಣ ದ್ವಿಗುಣ ಮಾಡಿಕೊಡುವ ಆಮಿಷವೊಡ್ಡಿ 30 ಕೋಟಿ ರೂಪಾಯಿ...

ನೆಲ್ಯಾಡಿಯಲ್ಲಿ ಭೀಕರ ಅಪಘಾತ: ವಾಹನ ಚಾಲಕ ಸಾವು

ನೆಲ್ಯಾಡಿ:ಲಾರಿ ಹಾಗೂ ಲೇಲ್ಯಾಂಡ್ ದೋಸ್ತ್ ನಡುವೆ ಅಪಘಾತ ಸಂಭವಿಸಿ ವಾಹನ ಚಾಲಕ ಸಾವನ್ನಪ್ಪಿರುವ ಘಟನೆ ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಕೊಣಾಲಿನಲ್ಲಿ‌ ನಡೆದಿದೆ. ಹಾಸನ ಜಿಲ್ಲೆಯ ಆಲೂರು ನಿವಾಸಿ ಚೇತನ್...

ಮಂಗಳೂರಿನಲ್ಲಿ ಮತ್ತೆ ಮರುಕಳಿಸಿತು ಅಂತಹದ್ದೇ ಹೀನ ಕೃತ್ಯ:ಬಬ್ಬುಸ್ವಾಮಿ ದೈವಸ್ಥಾನದ ಕಾಣಿಕೆ ಡಬ್ಬಿಯಲ್ಲಿ ಅವಹೇಳನಕಾರಿ ಬರಹ, ಕಾಂಡೋಮ್ ಪತ್ತೆ

ಮಂಗಳೂರು: ಕಳೆದ ತಿಂಗಳು ಉಳ್ಳಾಲ ನಗರಸಭಾ ವ್ಯಾಪ್ತಿಯ ಪ್ಯಾರಿಸ್ ಜಂಕ್ಷನ್​ನಲ್ಲಿರುವ ಕೊರಗಜ್ಜನ ಕಟ್ಟೆಯ ಕಾಣಿಕೆ ಹುಂಡಿಯಲ್ಲಿ ಅವಹೇಳನಕಾರಿ ಬರಹ ಹಾಗೂ ಕಾಂಡೋಮ್ ಪತ್ತೆಯಾಗಿ ಭಕ್ತರ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಘಟನೆ ಮಾಸುವ ಮುನ್ನವೇ ಇದೀಗ...

ಮಂಗಳೂರಿನಲ್ಲಿ ಚಲಿಸುತ್ತಿದ್ದ ರೈಲಿನಲ್ಲಿ ವಿದ್ಯಾರ್ಥಿನಿಗೆ ಕಿರುಕುಳ: ಆರೋಪಿಯನ್ನು ಬಂಧಿಸಿದ ಪೊಲೀಸರು

ಮಂಗಳೂರು: ಚಲಿಸುತ್ತಿದ್ದ ರೈಲಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಪೊಲೀಸರು ಬಂಧಿಸಿರು ಮಂಗಳೂರಿನಲ್ಲಿ ನಡೆದಿದೆ. ಶುಕ್ರವಾರ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಂಗಳೂರಿನಲ್ಲಿ ಎಲ್ ಎಲ್ ಬಿ ಓದುತ್ತಿರುವ ವಿದ್ಯಾರ್ಥಿನಿ ಶುಕ್ರವಾರ ಕೇರಳದ...

ಮಂಗಳೂರಿನಲ್ಲಿ ಲಂಚಕ್ಕಾಗಿ ಪೀಡಿಸುತ್ತಿದ್ದ ಸರ್ವೇಯರ್: ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಬಿದ್ದ ಅಧಿಕಾರಿ

ಮಂಗಳೂರು: ಸರ್ಕಾರ ಎಷ್ಟೇ ಸಂಬಳ ಕೊಟ್ರೂ ಕೆಲವು ಅಧಿಕಾರಿಗಳು ಎಂಜಲು ಹಣಕ್ಕಾಗಿ ಕೈ ಚಾಚೋದನ್ನು ಮಾತ್ರ ಬಿಡಲ್ಲ. ಹೀಗೆ  ಲಂಚಕ್ಕಾಗಿ ಪೀಡಿಸುತ್ತಿದ್ದ ಮಂಗಳೂರು ನಗರ ಸರ್ವೇಯರ್‌ ಗಂಗಾಧರ್‌ ಮಂಗಳೂರಿನ ಎಸಿಬಿ ಅಧಿಕಾರಿಗಳ ಬಲೆಗೆ...

ಮಂಗಳೂರಿನಲ್ಲಿ ATMಗೆ ಸ್ಕಿಮ್ಮಿಂಗ್ ಉಪಕರಣ ಅಳವಡಿಸಲು ಯತ್ನಿಸುತ್ತಿದ್ದವರನ್ನು ಹಿಡಿದ ಸ್ಥಳೀಯರು: ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಮಂಗಳೂರು: ಎಟಿಎಂ ನಲ್ಲಿ ಸ್ಕಿಮ್ಮಿಂಗ್ ಉಪಕರಣ ಅಳವಡಿಸಲು ಯತ್ನಿಸುತ್ತಿದ್ದ ಇಬ್ಬರು ವಂಚಕರನ್ನು ಸ್ಥಳೀಯರು ಸೆರೆ ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. (adsbygoogle = window.adsbygoogle ||...

ಬಿಜೆಪಿ ಸರಕಾರಕ್ಕೆ ತಾಕತ್ತಿದ್ದರೆ PFI, SDPI ಸಂಘಟನೆಗಳನ್ನ ಬ್ಯಾನ್​ ಮಾಡಲಿ: ಮಂಗಳೂರಿನಲ್ಲಿ ಸಿದ್ದರಾಮಯ್ಯ ಸವಾಲ್

ಮಂಗಳೂರು: ಸರ್ವಧರ್ಮ ಸಮನ್ವಯದ ನೆಲೆಯಾಗಿದ್ದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯನ್ನು ಕೋಮುವಾದದ ಪ್ರಯೋಗಶಾಲೆ ಮಾಡಿರುವ ಬಿಜೆಪಿ ಜಾತಿ ಧರ್ಮಗಳ ನಡುವೆ ವಿಷಬೀಜ ಬಿತ್ತಿ ಅಪನಂಬಿಕೆಯ ವಾತಾವರಣ ಸೃಷ್ಟಿಸಿದೆ ಎಂದು ವಿರೋಧ ಪಕ್ಷದ...
- Advertisment -

Most Read

error: Content is protected !!