Sunday, November 29, 2020
Tags ವಿಟ್ಲ

Tag: ವಿಟ್ಲ

ಅನಾರೋಗ್ಯ: ಬಂಟ್ವಾಳದ ಯುವಕ ಸೌದಿಯಲ್ಲಿ ನಿಧನ

ಸೌದಿ ಅರೇಬಿಯಾ: ಮೂಲತ: ವಿಟ್ಲ ನಿವಾಸಿ, ಸೌದಿ ಅರೇಬಿಯಾದಲ್ಲಿ ಉದ್ಯೋಗದಲ್ಲಿರುವ ಯುವಕ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಪ್ರಸ್ತುತ ಬಜ್ಪೆಯಲ್ಲಿ ವಾಸವಿರುವ ಹಾಜಿ ಅಬ್ದುಲ್ ಸತ್ತಾರ್ ಅವರ ಪುತ್ರ ಅಸ್ಫಾಕ್ (35) ಮೃತಪಟ್ಟವರು. ಇವರು ಅನಾರೋಗ್ಯದಿಂದ ಸೌದಿ...

ಸಾಮಾಜಿಕ ಜಾಲತಾಣದಲ್ಲಿ ಹಿಂದೂ ದೇವರ ಅವಹೇಳನ-ಹಿ.ಜಾ.ವೇದಿಕೆಯಿಂದ ವಿಟ್ಲ ಠಾಣೆಗೆ ದೂರು, ಆರೋಪಿಯ ಬಂಧನ

ವಿಟ್ಲ: ಕಂಬಳಬೆಟ್ಟುವಿನ ವ್ಯಕ್ತಿಯೊಬ್ಬರು ಹಿಂದೂ ದೇವಿ ದೇವತೆಗಳನ್ನು ಅವಹೇಳನ ಮಾಡುವ ಸಂದೇಶವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟಿದ್ದರು. ಇದೀಗಾ ಈತನ ವಿರುದ್ಧ ಹಿಂದೂ ಜಾಗರಣಾ ವೇದಿಕೆ ವಿಟ್ಲ ಪೊಲೀಸರಿಗೆ ದೂರು ದಾಖಲಿಸಿದ್ದರು. ಕುಂಬಳಬೆಟ್ಟುವಿನ ರಿಜ್ವಾನ್...

ಬಂಟ್ವಾಳ: ವಿವಾಹಿತ ಮಹಿಳೆ ನಾಪತ್ತೆ, ಹಾಸನ ಕಡೆಗೆ ಹೋಗಿರುವ ಶಂಕೆ..

ಬಂಟ್ವಾಳ: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿ ಯಾರಲ್ಲಿಯೂ ಹೇಳದೇ ಹೋದಾಕೆ ನಾಪತ್ತೆಯಾಗಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾಣಿ ಗ್ರಾಮದ ಶಿವಪ್ರಸಾದ್ ನಿಲಯ ನಿವಾಸಿ ಸುಬ್ರಹ್ಮಣ್ಯ ಪ್ರಸಾದ್ ಅವರ ಪತ್ನಿ ಪೂರ್ಣಿಮ(30) ನಾಪತ್ತೆಯಾದ...

ವಿಟ್ಲ: ಜಲ್ಲಿ ಸಾಗಾಟ ಮಾಡುತ್ತಿದ್ದ ಟಿಪ್ಪರ್ ಪಲ್ಟಿ – ಸ್ಥಳದಲ್ಲೇ ಚಾಲಕನ ದಾರುಣ ಸಾವು

ವಿಟ್ಲ: ಕೋರೆಯಿಂದ ಜಲ್ಲಿ ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿ ರಸ್ತೆಯಲ್ಲಿ ಪಲ್ಟಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮತ್ತೊಬ್ಬ ಸಣ್ಣಪುಟ್ಟ ಗಾಯಗೊಂಡ ಘಟನೆ ಪುಣಚ ಬುಳೇರಿಕಟ್ಟೆ ರಸ್ತೆಯಲ್ಲಿ ಸಂಭವಿಸಿದೆ. ಪುಣಚ ಸಮೀಪ ಇರುವ...

ಪತ್ರಿಕೆಯ ವರದಿಗಾರನಿಂದ ಹಾರ್ಡ್ ವೇರ್ ಅಂಗಡಿಯ ದರೋಡೆ: ಆರೋಪಿಯನ್ನು 24 ಗಂಟೆಯಲ್ಲಿ ಬಂಧಿಸಿದ ವಿಟ್ಲ ಪೊಲೀಸರು

ವಿಟ್ಲ: ವಿಟ್ಲ ಕಸಬಾ ಗ್ರಾಮದ ಮಾರ್ನಮಿಗುಡ್ಡೆ ಎಂಬಲ್ಲಿರುವ ಹಾರ್ಡ್ ವೇರ್ ಅಂಗಡಿಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಯನ್ನು ಘಟನೆ ನಡೆದ ತಕ್ಷಣವೇ ವಿಟ್ಲ ಎಸೈ ವಿನೋದ್ ಕುಮಾರ್ ರೆಡ್ಡಿ ನೇತೃತ್ವದ ಪೊಲೀಸರ ತಂಡ...

ಕೊಳ್ನಾಡು ದೈವಸ್ಥಾನದ ಕಾಣಿಕೆ ಡಬ್ಬಿ ಕಳವು ಮಾಡಿದಾತನ ಬಂಧನ! ವರ್ಷದ ನಂತರ ಸೆರೆಸಿಕ್ಕ ಆರೋಪಿ

ವಿಟ್ಲ: ಕೊಳ್ನಾಡು ಗ್ರಾಮದ ಮಾಡರಸು ಕುಡಿ ಅಡಿತ್ತಾಯ ಐವರು ಬಂಟರು ದೈವಸ್ಥಾನದ ಕಾಣಿಕೆ ಡಬ್ಬಿಯನ್ನು 2019ರ ಜನವರಿ 02 ರಂದು ರಾತ್ರಿ ಹೊತ್ತು ಕಳವು ಮಾಡಲಾಗಿತ್ತು.2019 ರಲ್ಲಿ ಈ ಪ್ರಕರಣ ವಿಟ್ಲ ಪೊಲೀಸ್...

ವಿಟ್ಲ: ಅಗ್ನಿಅವಘಡದಲ್ಲಿ ಸುಟ್ಟು ಕರಕಲಾದ ಎರಡು ಅಂಗಡಿಗಳು

ವಿಟ್ಲ: ಬೆಳ್ಳಂಬೆಳಗ್ಗೆಯೇ ಸಂಭವಿಸಿದ ಅಗ್ನಿಅವಘಡದಲ್ಲಿ ಎರಡು ಅಂಗಡಿಗಳು ಸುಟ್ಟು ಕರಕಲಾಗಿರುವ ಘಟನೆ ವಿಟ್ಲದಲ್ಲಿ ನಡೆದಿದೆ. ವಿಟ್ಲದ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದ ಬಳಿಯಲ್ಲಿರುವ ಕೆ.ಜೆ.ಟವರ್ಸ್ ನಲ್ಲಿರುವ ಎಂ.ಪಿ. ಹಾರ್ಡ್ ವೇರ್ ಮತ್ತು ಪೈಂಟ್ ಅಂಗಡಿಯಲ್ಲಿ...

ವಿಟ್ಲ: ಇತಿಹಾಸ ಪ್ರಸಿದ್ದ ಕೇಪು ಉಳ್ಳಾಲ್ತಿ ದೇವಸ್ಥಾನದಲ್ಲಿ ಕಳ್ಳತನ

ವಿಟ್ಲ: ಇತಿಹಾಸ ಪ್ರಸಿದ್ದ ಕೇಪು ಉಳ್ಳಾಲ್ತಿ ದೇವಸ್ಥಾನ ನುಗ್ಗಿದ ಕಳ್ಳರು ಬೆಳ್ಳಿಯ ವಸ್ತುಗಳು ಹಾಗೂ ಕಾಣಿಕೆ ಹಣವನ್ನು ಎಗರಿಸಿದ ಘಟನೆ ಬೆಳಕಿಗೆ ಬಂದಿದೆ. ಕಜಂಬು ಜಾತ್ರೆಗೆ ಹೆಸರುವಾಸಿಯಾದ ಕಾರ್ಣಿಕದ ದೇವಸ್ಥಾನ ಇದಾಗಿದ್ದು, ವಿಟ್ಲ ಅರಮನೆಯ...

ವಿಟ್ಲ: ಯುವತಿಗೆ ವಂಚನೆ ಪ್ರಕರಣ- ಆರೋಪಿ ನಾಸೀರ್ ನಮ್ಮ ಕಾರ್ಯಕರ್ತನಲ್ಲ ಎಂದ ಪಿಎಪ್ಐ

ವಿಟ್ಲ: ಯುವತಿಯೊಬ್ಬಳನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ, ಆಕೆಯ ಜತೆ ದೈಹಿಕ ಸಂಪರ್ಕ ನಡೆಸಿ ಬಳಿಕ ಬೇರೆ ಯುವತಿ ಜತೆ ಮದುವೆಯಾಗಿರುವ ಆರೋಪ ಎದುರಿಸುತ್ತಿರುವ ನಾಸೀರ್ ಗೂ ಪಾಪ್ಯುಲರ್ ಪ್ರಂಟ್ ಆಫ್ ಇಂಡಿಯಾ ಸಂಘಟನೆಗೂ...

ವಿಟ್ಲ: 11 ವರ್ಷ ಪ್ರೀತಿಸಿದ ಯುವತಿಯೊಂದಿಗೆ ದೈಹಿಕ ಸಂಪರ್ಕ ನಡೆಸಿ ಬೇರೊಬ್ಬ ಯುವತಿಯೊಂದಿಗೆ ಮದುವೆಯಾದ ಪಿಎಫ್ಐ ಕಾರ್ಯಕರ್ತ !

ವಿಟ್ಲ: ಯುವಕನೊಬ್ಬ ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ, ಬಳಿಕ ಆಕೆಯ ಜತೆ ದೈಹಿಕ ಸಂಪರ್ಕ ನಡೆಸಿ ಬಳಿಕ ಬೇರೆ ಯುವತಿ ಜತೆ ಮದುವೆಯಾಗಿದ್ದು, ಈ ಬಗ್ಗೆ ನೊಂದ ಯುವತಿ ವಿಟ್ಲ ಪೊಲೀಸ್ ಠಾಣೆಗೆ ದೂರು...
- Advertisment -

Most Read

ಗುಡ್​ ಗರ್ಲ್ಸ್ ಆಗಿದ್ದಾರಂತೆ ರಾಗಿಣಿ ಮತ್ತು ಸಂಜನಾ!.. ನಿಟ್ಟುಸಿರು ಬಿಟ್ಟ ಜೈಲಿನ ಅಧಿಕಾರಿಗಳು

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್ಸ್​ ಪ್ರಕರಣದ ಆರೋಪಿಗಳಾಗಿ ಜೈಲು ಸೇರಿರುವ ರಾಗಿಣಿ ಮತ್ತು ಸಂಜನಾ ಎರಡು ತಿಂಗಳಿನಿಂದ ಜೈಲೂಟವನ್ನೇ ಸವಿಯುತ್ತಿದ್ದಾರೆ. ಈ ಹಿಂದೆ ನಟಿಯರು ಜೈಲಿನಲ್ಲಿ ಜಗಳವಾಡಿ ರಂಪ ಮಾಡುತ್ತಿದ್ದರು. ಈಗ ಇವರಿಬ್ಬರು ಆರ್ಟ್​...

ಚಿಂತಕ, ಸಿಪಿಎಂ ಪಕ್ಷದ ಹಿರಿಯ ಮೋರ್ಲ ವೆಂಕಪ್ಪ‌ ಶೆಟ್ಟಿ ಇನ್ನಿಲ್ಲ

ಮಂಗಳೂರು: ಸಿಪಿಎಂ ಪಕ್ಷದ ಹಿರಿಯ ಮುಂದಾಳುವಾಗಿದ್ದ ಮೋರ್ಲ ವೆಂಕಪ್ಪ‌ ಶೆಟ್ಟಿ (87) ನಿಧನರಾಗಿದ್ದಾರೆ.ಅವರು ಯಕ್ಷಗಾನ ತಾಳಮದ್ದಲೆ ಅರ್ಥಧಾರಿ, ವಿಮರ್ಶಕರು, ಸಾಹಿತ್ಯ ಚಿಂತಕರಾಗಿದ್ದರು. ವರ್ಕಾಡಿ ಗಡಿಪ್ರಧಾನ ಮನೆಯವರಾಗಿದ್ದ ವೆಂಕಪ್ಪ‌ ಶೆಟ್ಟಿ ನಾಟಕಗಳಲ್ಲಿ ಅಭಿನಯಿಸುವ ಹವ್ಯಾಸ ಹೊಂದಿದ್ದರು...

ಚಂದನ್ ಶೆಟ್ಟಿ ಜೊತೆ ಜೊತೆಯಲಿ ಹುಡುಗಿ ಸಾಥ್ -ಏನಿದು ‘ನೋಡು ಶಿವಾ’ ಮಹಿಮೆ!..

ಬೆಂಗಳೂರು: ಈಗಾಗಲೇ ಕನ್ನಡಿಗರ ನೆಚ್ಚಿನ ಧಾರಾವಾಹಿ ನಟಿ ಮೇಘಾ ಶೆಟ್ಟಿ ಹಾಗೂ ಹಾಡುಗಾರ ಚಂದನ್ ಶೆಟ್ಟಿ ಜೊತೆಯಾಗಿ ಹೆಜ್ಜೆಯಿಡುತ್ತಿದ್ದಾರೆ. ಹೌದು ದುಬಾರಿ ವೆಚ್ಚದ ಆಲ್ಬಂ ಸಾಂಗ್‌ ಒಂದು ಸಿದ್ಧವಾಗುತ್ತಿದ್ದು ಸ್ಯಾಂಡಲ್‌ವುಡ್‌ನಲ್ಲಿ ಹೊಸ ಹಿಸ್ಟರಿ...

ನಾಳೆ ಈ ದಶಕದ ಕೊನೆಯ ಚಂದ್ರಗ್ರಹಣ!…

ಬೆಂಗಳೂರು:ನಾಳೆ ಕಾರ್ತಿಕ ಪೂರ್ಣಿಮೆಯ ದಿನ ಈ ದಶಕದ ಕೊನೆಯ ಚಂದ್ರಗ್ರಹಣ ಸಂಭವಿಸಲಿದೆ. ಗ್ರಹಣವು ಮಧ್ಯಾಹ್ನ 1:04 ಗಂಟೆಯಿಂದ ಸಂಜೆ 5:22 ಗಂಟೆಯವರೆಗೂ ಗೋಚರಿಸಲಿದೆ.ತುಸು ಹೆಚ್ಚಿನ ಅವಧಿಗೆ ಗ್ರಹಣ ಸಂಭವಿಸಿದರೂ ಸೂರ್ಯಾಸ್ತಕ್ಕೂ ಮುನ್ನ ಚಂದ್ರ...

error: Content is protected !!