Friday, June 5, 2026
Homeಕರಾವಳಿಉಜಿರೆಯಲ್ಲಿ ಟೈಲರಿಂಗ್ ಶಾಪ್ ಗೆ ಅಕ್ರಮವಾಗಿ ನುಗ್ಗಿ ಮಹಿಳೆಗೆ ಹಲ್ಲೆ ನಡೆಸಿದ ಪ್ರಕರಣ; ಆರೋಪಿಗೆ ಕಠಿಣ...

ಉಜಿರೆಯಲ್ಲಿ ಟೈಲರಿಂಗ್ ಶಾಪ್ ಗೆ ಅಕ್ರಮವಾಗಿ ನುಗ್ಗಿ ಮಹಿಳೆಗೆ ಹಲ್ಲೆ ನಡೆಸಿದ ಪ್ರಕರಣ; ಆರೋಪಿಗೆ ಕಠಿಣ ಶಿಕ್ಷೆಯಾಗಬೇಕೆಂದು ಬೆಳ್ತಂಗಡಿ ಟೈಲರ್ ಎಸೋಸಿಯೇಶನ್ ಮನವಿ

- Advertisement -
- Advertisement -

ಬೆಳ್ತಂಗಡಿ ; ಉಜಿರೆಯಲ್ಲಿ ಟೈಲರಿಂಗ್ ಶಾಪ್ ಗೆ ಅಕ್ರಮವಾಗಿ ನುಗ್ಗಿ ಮಹಿಳೆಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗೆ ಕಠಿಣ ಶಿಕ್ಷೆಯಾಗಬೇಕೆಂದು ಬೆಳ್ತಂಗಡಿ ಟೈಲರ್ ಎಸೋಸಿಯೇಶನ್ ಬೆಳ್ತಂಗಡಿ ಮುಖ್ಯ ಠಾಣಾಧಿಕಾರಿಯಾವರಿಗೆ ಮನವಿ ಸಲ್ಲಿಸಿತು.

ಈ ವೇಳೆ ಟೈಲರಿಂಗ್ ಅಸೋಸಿಯೇಷನ್ ನ ಜಿಲ್ಲೆಯ ನಿಕಟಪೂರ್ವ ಅಧ್ಯಕ್ಷರಾದ  ಜಯಂತ್ ಉರ್ಲಾoಡಿ, ಜಿಲ್ಲಾ ಸಮಿತಿಯ ಸದಸ್ಯರಾದ ಕುಶಾಲಪ್ಪ ಗೌಡ, ವಸಂತ್ ಪೂಜಾರಿ, ಕ್ಷೇತ್ರದ ಅಧ್ಯಕ್ಷರಾದ ವೇದಾವತಿ ಜನಾರ್ಧನ್, ಕಾರ್ಯದರ್ಶಿ ನಾಗೇಶ್ ಕುಮಾರ್, ಖಜಾಂಚಿ ರವೀಂದ್ರ ಗೇರುಕಟ್ಟೆ, ಸದಸ್ಯರಾದ ಜಯಾಚಿದಾನಂದ್,ಉಜಿರೆ ವಲಯದ ಕಾರ್ಯದರ್ಶಿ ಜೀನತ್, ಬೆಳ್ತಂಗಡಿ ವಲಯದ ಅಧ್ಯಕ್ಷರಾದ ಸುರೇಂದ್ರ ಕೋಟ್ಯಾನ್ ಉಪಸ್ಥಿತರಿದ್ದರು.

- Advertisement -

Latest News

error: Content is protected !!