Tuesday, April 30, 2024
Homeಕರಾವಳಿಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ತಮಿಳು ನಟ ವಿಶಾಲ್

ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ತಮಿಳು ನಟ ವಿಶಾಲ್

spot_img
- Advertisement -
- Advertisement -

ಕಡಬ : ತಮಿಳು ನಟ ವಿಶಾಲ್ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಇಂದು ಬೆಳಗ್ಗೆ ಭೇಟಿ ನೀಡಿ ದೇವರ ದರ್ಶನ ಪಡೆದು ದೇವಳದ ಆನೆಯ ಆಶೀರ್ವಾದ ಪಡೆದರು. ನಂತರ ಆಶ್ಲೇಷ ಬಲಿ ಪೂಜೆ ನೆರವೇರಸಿದರು .

ನಟ ವಿಶಾಲ್ ಜೊತೆಯಲ್ಲಿ ಮೈಸೂರಿನ ಆತ್ಮೀಯ ಸ್ನೇಹಿತ ಸ್ವಾಮಿ ಮತ್ತಿತರ ಸ್ನೇಹತರು ಜೊತೆಯಲ್ಲಿದ್ದು ಸಾಥ್ ನೀಡಿದರು.

ನಿನ್ನೆ ಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನಕ್ಕೂ ಬಂದು ದೇವರ ದರ್ಶನ ಪಡೆದಿದ್ದರು.

- Advertisement -
spot_img

Latest News

error: Content is protected !!