Monday, June 8, 2026
Homeತಾಜಾ ಸುದ್ದಿತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್‌ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್‌ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

- Advertisement -
- Advertisement -

ಚೆನ್ನೈ: ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್‌ ಆರೋಗ್ಯದಲ್ಲಿ ಏರುಪೇರಾಗಿದ್ದು, ಮುಂಜಾನೆ ವಾಕಿಂಗ್‌ ಮಾಡುತ್ತಿರುವಾಗ ತಲೆಸುತ್ತು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಅವರನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರ ತಂಡ ಪರೀಕ್ಷೆ ನಡೆಸಿ ಸ್ಟಾಲಿನ್‌ ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದೆ.

- Advertisement -

Latest News

error: Content is protected !!