- Advertisement -
- Advertisement -
ಸುಳ್ಯ; ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ಯಾಂಕರ್ ಲಾರಿ ಪಲ್ಟಿಯಾದ ಘಟನೆ ನಡೆದಿದೆ.ಅಡ್ಕಾರು ಸಮೀಪ ಬೈತ್ತಡ್ಕ ತಿರುವಿನಲ್ಲಿ ಘಟನೆ ನಡೆದಿದೆ.
ಘಟನೆಯಲ್ಲಿ ಟ್ಯಾಂಕರ್ ಲಾರಿ ಚಾಲಕನಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರಿನಿಂದ ಮಡಿಕೇರಿ ಕಡೆಗೆ ಡೀಸೆಲ್ ಕೊಂಡೊಯ್ಯತ್ತಿದ್ದ ಟ್ಯಾಂಕರ್ ಬೈತಡ್ಕ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿ ಟ್ಯಾಂಕರ್ ಅನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಂಡಿದ್ದಾರೆ.
- Advertisement -