Saturday, June 6, 2026
Homeಕರಾವಳಿಸುಳ್ಯ; ಕಲ್ಲಪಳ್ಳಿ ಪಾಣತ್ತೂರು ರಸ್ತೆ ಮಧ್ಯೆ ಪೆರಿಯಾರಂ ಟ್ಯಾಂಕರ್ ಅಪಘಾತ; ಗಂಭೀರ ಗಾಯಗೊಂಡಿದ್ದ ಚಾಲಕ ಸಾವು

ಸುಳ್ಯ; ಕಲ್ಲಪಳ್ಳಿ ಪಾಣತ್ತೂರು ರಸ್ತೆ ಮಧ್ಯೆ ಪೆರಿಯಾರಂ ಟ್ಯಾಂಕರ್ ಅಪಘಾತ; ಗಂಭೀರ ಗಾಯಗೊಂಡಿದ್ದ ಚಾಲಕ ಸಾವು

- Advertisement -
- Advertisement -

ಸುಳ್ಯ; ಕಲ್ಲಪಳ್ಳಿ ಪಾಣತ್ತೂರು ರಸ್ತೆ ಮಧ್ಯೆ ಪೆರಿಯಾರಂ ನಲ್ಲಿ ಸಂಭವಿಸಿದ ಟ್ಯಾಂಕರ್ ಅಪಘಾತದಲ್ಲಿ  ಗಂಭೀರ ಗಾಯಗೊಂಡಿದ್ದ ಚಾಲಕ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

ಅಪಘಾತದಲ್ಲಿ ಚಾಲಕ ಮತ್ತು ಕ್ಲೀನರ್ ಗಂಭೀರ ಗಾಯಗೊಂಡಿದ್ದು ಅವರಿಬ್ಬರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಂಭೀರ ಗಾಯಗೊಂಡ ಲಾರಿ ಚಾಲಕ ಹಾಸನ ಮೂಲದ ಪ್ರವೀಣ್ ಅವರು  ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಟ್ಯಾಂಕರ್ ನಲ್ಲಿದ್ದ ಮತ್ತೋರ್ವ ಗಾಯಗೊಂಡ ವ್ಯಕ್ತಿಯ ಸ್ಥಿತಿಯು ಗಂಭೀರವಾಗಿದೆ ಎನ್ನಲಾಗಿದೆ.

- Advertisement -

Latest News

error: Content is protected !!