Saturday, June 28, 2025
Homeಕರಾವಳಿಉಡುಪಿಸಂತೆಕಟ್ಟೆ ಬಳಿ ಮಗುಚಿ ಬಿದ್ದ ಟ್ಯಾಂಕರ್ 

ಸಂತೆಕಟ್ಟೆ ಬಳಿ ಮಗುಚಿ ಬಿದ್ದ ಟ್ಯಾಂಕರ್ 

spot_img
- Advertisement -
- Advertisement -

ಉಡುಪಿ: ಇಲ್ಲಿನ ಸಂತೆಕಟ್ಟೆ ಬಳಿ ಟ್ಯಾಂಕರ್ ಒಂದು ಮಗುಚಿ ಬಿದ್ದ ಘಟನೆ ಶನಿವಾರ ಮುಂಜಾನೆ ವೇಳೆ ನಡೆದಿದೆ.

ಸಂತೆಕಟ್ಟೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಬೃಹತ್ ಗಾತ್ರದ ಹೊಂಡವನ್ನು ಸ್ಥಳದಲ್ಲಿ ನಿರ್ಮಿಸಲಾಗಿದೆ. ಇದರೊಳಗೆ ಟ್ಯಾಂಕರ್ ಬಿದ್ದಿದೆ.

ಘಟನೆಯಲ್ಲಿ ಯಾರಿಗೂ ಯಾವುದೇ ಅಪಾಯ ಉಂಟಾಗಿಲ್ಲ.

- Advertisement -
spot_img

Latest News

error: Content is protected !!