- Advertisement -
![]()
- Advertisement -
ಬೆಂಗಳೂರು: ಮೊನ್ನೆ ಸ್ಯಾಂಡಲ್ ವುಡ್ ನಟ ಸಂಪತ್ ಜಯರಾಮ್ ನಿಧನರಾದ ಬೆನ್ನಲ್ಲೇ ಇದೀಗ ಮತ್ತೋರ್ವ ಸ್ಯಾಂಡಲ್‌ವುಡ್ ನಟ ಹಾಗೂ ನಿರ್ದೇಶಕ ಟಪೋರಿ ಸತ್ಯ ವಿಧಿವಶರಾಗಿದ್ದಾರೆ.
ಟಪೋರಿ ಸತ್ಯ ನಂದ ಲವ್ಸ್ ನಂದಿತಾ ಸಿನಿಮಾ ಸೇರಿದಂತೆ 30ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಅಲ್ಲದೇ ‘ಮೇಳ’ ಎನ್ನುವ ಸಿನಿಮಾವನ್ನು ನಿರ್ದೇಶನವನ್ನು ಮಾಡಿದ್ದಾರೆ.
ಅನಾರೋಗ್ಯದಂದ ಬಳಲುತ್ತಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು, ಆದರೆ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಅವರು ಪತ್ನಿ, ಮೂವರು ಹೆಣ್ಣುಮಕ್ಕಳನ್ನ ಅಗಲಿದ್ದಾರೆ.
- Advertisement -


