Thursday, May 2, 2024
Homeತಾಜಾ ಸುದ್ದಿಅಸ್ಸಾಂನ ಮಾಜಿ ಮುಖ್ಯಮಂತ್ರಿ ತರುಣ್​ ಗೊಗೊಯ್​ ಇನ್ನಿಲ್ಲ!..

ಅಸ್ಸಾಂನ ಮಾಜಿ ಮುಖ್ಯಮಂತ್ರಿ ತರುಣ್​ ಗೊಗೊಯ್​ ಇನ್ನಿಲ್ಲ!..

spot_img
- Advertisement -
- Advertisement -

ದಿಸ್ಪುರ: ಹಲವು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಅಸ್ಸಾಂನ ಮಾಜಿ ಮುಖ್ಯಮಂತ್ರಿ ತರುಣ್​ ಗೊಗೊಯ್​ (86) ಅವರು ನಿಧನರಾಗಿದ್ದಾರೆ. ಅವರು ಕೊರೋನಾ ಸೋಂಕಿಗೆ ತುತ್ತಾಗಿ ಗುಣಮುಖರಾದ ನಂತರ ಅನೇಕ ರೀತಿಯ ಅರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು.

ತರುಣ್​ ಗೊಗೊಯ್​ ಅವರು ಬಹು ಅಂಗಾಂಗ ವೈಫಲ್ಯವನ್ನು ಎದುರಿಸುತ್ತಿದ್ದರು. ಅವರು ಗುವಾಹಟಿಯ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಂಜೆ 5.35ಕ್ಕೆ ನಿಧನರಾಗಿದ್ದಾರೆ. ಕಾಂಗ್ರೆಸ್​ನ ಜನಪ್ರಿಯ ನಾಯಕರಾಗಿದ್ದ ಅವರು ಮೂರು ಬಾರಿ ಅಸ್ಸಾಂನ ಮುಖ್ಯಮಂತ್ರಿಯಾಗಿದ್ದರು.ತರುಣ್​ ಗೊಗೊಯ್ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

- Advertisement -
spot_img

Latest News

error: Content is protected !!