Tuesday, November 24, 2026
Homeಕರಾವಳಿಉಡುಪಿದ.ಕ. ಮತ್ತು ಉಡುಪಿ ಜಿಲ್ಲೆಗಳಲ್ಲಿ ಟ್ಯಾಕ್ಸಿ, ಪ್ರವಾಸಿ ವಾಹನಗಳ ಬಂದ್ ಹಿಂಪಡೆತ; ಎಂದಿನಂತೆ ಸೇವೆ ಲಭ್ಯ

ದ.ಕ. ಮತ್ತು ಉಡುಪಿ ಜಿಲ್ಲೆಗಳಲ್ಲಿ ಟ್ಯಾಕ್ಸಿ, ಪ್ರವಾಸಿ ವಾಹನಗಳ ಬಂದ್ ಹಿಂಪಡೆತ; ಎಂದಿನಂತೆ ಸೇವೆ ಲಭ್ಯ

- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಟ್ಯಾಕ್ಸಿ ಹಾಗೂ ಪ್ರವಾಸಿ ವಾಹನಗಳ ಬಂದ್ ಹಿಂಪಡೆಯಲಾಗಿದೆ. ನ.24ರಿಂದ ದಕ್ಷಿಣ ಕನ್ನಡ ಜಿಲ್ಲಾ ಟ್ಯಾಕ್ಸಿಮೆನ್ಸ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್ ಹಾಗೂ ಉಡುಪಿ ಜಿಲ್ಲಾ ಟ್ಯಾಕ್ಸಿಮೆನ್ಸ್ ಅಸೋಸಿಯೇಷನ್‌ಗಳ ಕರೆ ಮೇರೆಗೆ ನಡೆಯುತ್ತಿದ್ದ ಬಂದ್ ಅನ್ನು ಹಿಂಪಡೆಯಲು ನಿರ್ಧರಿಸಲಾಗಿದೆ.

ನ.24ರಿಂದ ಎರಡೂ ಜಿಲ್ಲೆಗಳಲ್ಲಿ ಟ್ಯಾಕ್ಸಿ ಮತ್ತು ಪ್ರವಾಸಿ ವಾಹನಗಳ ಸೇವೆ ಎಂದಿನಂತೆ ಲಭ್ಯವಿರಲಿದೆ. ಚಾಲಕರು, ವಾಹನ ಮಾಲೀಕರು ಹಾಗೂ ಸಾರ್ವಜನಿಕರು ಸಹಕರಿಸುವಂತೆ ಸಂಘಟನೆಗಳು ಪ್ರಕಟಣೆಯಲ್ಲಿ ಮನವಿ ಮಾಡಿವೆ.

- Advertisement -

Latest News

error: Content is protected !!