Thursday, April 25, 2024
Homeತಾಜಾ ಸುದ್ದಿಶಿಕ್ಷಕರ ವರ್ಗಾವಣೆ ಬಿಲ್ ವಿಧಾನಸಭೆಯಲ್ಲಿ ಅಂಗೀಕಾರ: ಪತಿ-ಪತ್ನಿ ಹಾಗೂ ಪರಸ್ಪರ ಶಿಕ್ಷಕರ ವರ್ಗಾವಣೆಗೆ ಅವಕಾಶ

ಶಿಕ್ಷಕರ ವರ್ಗಾವಣೆ ಬಿಲ್ ವಿಧಾನಸಭೆಯಲ್ಲಿ ಅಂಗೀಕಾರ: ಪತಿ-ಪತ್ನಿ ಹಾಗೂ ಪರಸ್ಪರ ಶಿಕ್ಷಕರ ವರ್ಗಾವಣೆಗೆ ಅವಕಾಶ

spot_img
- Advertisement -
- Advertisement -

ಬೆಂಗಳೂರು: ಶಿಕ್ಷಕರ ವರ್ಗಾವಣೆ ಬಿಲ್ ವಿಧಾನಸಭೆಯಲ್ಲಿ ಅಂಗೀಕಾರವಾಗಿದ್ದು, ಪರಸ್ಪರ ವರ್ಗಾವಣೆ ಹಾಗೂ ಪತಿ-ಪತ್ನಿ ವರ್ಗಾವಣೆಗೆ ಅವಕಾಶವಿದ್ದು, ಇತರೆ ಶಿಕ್ಷಕರು ಕೌನ್ಸೆಲಿಂಗ್ ಮೂಲಕ ವರ್ಗಾವಣೆಗೆ ಅವಕಾಶ ನೀಡಲಾಗಿದೆ.

ಪ್ರೌಢ ಶಿಕ್ಷಣ ಮಂಡಳಿ ತಿದ್ದುಪಡಿ ವಿಧೇಯಕ ಸಹ ಅಂಗೀಕಾರ ಮಾಡಿದ್ದು, SSLC, ಪಿಯುಸಿ ಪರೀಕ್ಷಾ ಮಂಡಳಿ ವಿಲೀನಕ್ಕೆ ಅವಕಾಶ ನೀಡಲಾಗಿದೆ.

- Advertisement -
spot_img

Latest News

error: Content is protected !!