Monday, May 6, 2024
Homeಕ್ರೀಡೆಅಂತರಾಷ್ಟ್ರೀಯ ಕ್ರಿಕೆಟ್‌ ಜೀವನಕ್ಕೆ ಗುಡ್ ಬೈ ಹೇಳಿದ ಟೀಂ ಇಂಡಿಯಾ ನಾಯಕಿ ಮಿಥಾಲಿ ರಾಜ್

ಅಂತರಾಷ್ಟ್ರೀಯ ಕ್ರಿಕೆಟ್‌ ಜೀವನಕ್ಕೆ ಗುಡ್ ಬೈ ಹೇಳಿದ ಟೀಂ ಇಂಡಿಯಾ ನಾಯಕಿ ಮಿಥಾಲಿ ರಾಜ್

spot_img
- Advertisement -
- Advertisement -

ನವದೆಹಲಿ : ಭಾರತ ಏಕದಿನ ಮತ್ತು ಟೆಸ್ಟ್ ತಂಡದ ನಾಯಕಿ ಮಿಥಾಲಿ ರಾಜ್ ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. ‘ವರ್ಷಗಳಿಂದ ನಿಮ್ಮ ಎಲ್ಲಾ ಪ್ರೀತಿ ಮತ್ತು ಬೆಂಬಲಕ್ಕಾಗಿ ಧನ್ಯವಾದಗಳು! ನಿಮ್ಮ ಆಶೀರ್ವಾದ ಮತ್ತು ಬೆಂಬಲದೊಂದಿಗೆ ನಾನು ನನ್ನ 2 ನೇ ಇನ್ನಿಂಗ್ಸ್ ಅನ್ನು ಎದುರು ನೋಡುತ್ತಿದ್ದೇನೆ’ ಎಂದು ಮಿಥಾಲಿ ಟ್ವೀಟ್ ಮಾಡಿದ್ದಾರೆ.

1999ರಲ್ಲಿ ಮಹಿಳಾ ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ಮಿಥಾಲಿ, ಇಂದು ತಮ್ಮ 23 ವರ್ಷಗಳ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನಕ್ಕೆ ವಿದಾಯ ಹೇಳಿದ್ದಾರೆ.

- Advertisement -
spot_img

Latest News

error: Content is protected !!