Sunday, May 19, 2024
Homeತಾಜಾ ಸುದ್ದಿಟೀಮ್ ಇಂಡಿಯಾ ಪ್ರಮುಖ ಸ್ಪಿನ್ನರ್ ಯುಜುವೇಂದ್ರ ಚಾಹಲ್ ವಿವಾಹ ಸಂಭ್ರಮ-ಡಾನ್ಸ್ ಕೊರಿಯೋಗ್ರಾಫರ್ ಜೊತೆ ಹೊಸ ಜೀವನಕ್ಕೆ...

ಟೀಮ್ ಇಂಡಿಯಾ ಪ್ರಮುಖ ಸ್ಪಿನ್ನರ್ ಯುಜುವೇಂದ್ರ ಚಾಹಲ್ ವಿವಾಹ ಸಂಭ್ರಮ-ಡಾನ್ಸ್ ಕೊರಿಯೋಗ್ರಾಫರ್ ಜೊತೆ ಹೊಸ ಜೀವನಕ್ಕೆ ಕಾಲಿಟ್ಟ ಚಾಹಲ್

spot_img
- Advertisement -
- Advertisement -

ಗುರುಗ್ರಾಮ್:ಇಲ್ಲಿನ ಕರ್ಮ ಲೇಕ್ ರೆಸಾರ್ಟ್‌ನಲ್ಲಿ ಟೀಮ್ ಇಂಡಿಯಾದ ಪ್ರಮುಖ ಸ್ಪಿನ್ನರ್ ಯುಜುವೇಂದ್ರ ಚಾಹಲ್ ವಿವಾಹ ಸಂಭ್ರಮ ನಡೆಯಿತು.ಪ್ರೇಯಸಿ ಧನಶ್ರೀ ವರ್ಮಾ ಜೊತೆಗೆ ಗುರುಗ್ರಾಮ್‌ನಲ್ಲಿ ಯುಜುವೇಂದ್ರ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.ಮಧುಮಕ್ಕಳ ಆಪ್ತ ವಲಯದ ಸಮ್ಮುಖದಲ್ಲಿ ಈ ಮದುವೆ ಕಾರ್ಯಕ್ರಮ ನಡೆದಿದೆ.

ನೂತನ ಜೋಡಿ ಇನ್ಸ್ಟಾಗ್ರಾಮ್‌ನಲ್ಲಿ ತಮ್ಮ ವಿವಾಹದ ಚಿತ್ರಗಳನ್ನು ಹಂಚಿಕೊಂಡಿದ್ದು ಫೋಟೋ ವೈರಲ್ ಆಗುತ್ತಿದೆ. ವಧು ಧನಶ್ರೀ ವರ್ಮಾ ಡಾನ್ಸ್ ಕೊರಿಯೋಗ್ರಾಫರ್ ಆಗಿ ಖ್ಯಾತರಾಗಿದ್ದು ಲಾಕ್‌ಡೌನ್ ಸಂದರ್ಭದಲ್ಲಿ ಈ ಇಬ್ಬರ ಮಧ್ಯೆ ಪ್ರೇಮಾಂಕುರವಾಗಿ ಈಗ ಮದುವೆಯ ಹಂತಕ್ಕೆ ತಲುಪಿದೆ.ಈ ಬಾರಿ ಐಪಿಎಲ್ ಸಂದರ್ಭದಲ್ಲಿ ಧನಶ್ರೀ ಯುಎಇಗೆ ತೆರಳಿ ಚಾಹಲ್‌ ಜೊತೆ ಯಾಗಿದ್ದರು.

- Advertisement -
spot_img

Latest News

error: Content is protected !!