Tuesday, May 7, 2024
Homeಕರಾವಳಿಪ್ರವೀಣ್ ನೆಟ್ಟಾರು‌ ನಿವಾಸಕ್ಕೆ‌ ಸಂಸದ ತೇಜಸ್ವಿ ಸೂರ್ಯ ಭೇಟಿ

ಪ್ರವೀಣ್ ನೆಟ್ಟಾರು‌ ನಿವಾಸಕ್ಕೆ‌ ಸಂಸದ ತೇಜಸ್ವಿ ಸೂರ್ಯ ಭೇಟಿ

spot_img
- Advertisement -
- Advertisement -

ಸುಳ್ಯ: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ನಿವಾಸಕ್ಕೆ ಸಂಸದ ತೇಜಸ್ವಿ ಸೂರ್ಯ ಭೇಟಿ ನೀಡಿದರು.

ಕೊಲೆ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಒಳಪಡಿಸುವ ಭರವಸೆ ನೀಡಿದ ಅವರು ಬಿಜೆಪಿ ರಾಜ್ಯ ಯುವ ಮೋರ್ಚಾದಿಂದ 15 ಲಕ್ಷ ಚೆಕ್ ವಿತರಿಸಿದರು.

ಈ ವೇಳೆ ಪ್ರವೀಣ್ ಕುಟುಂಬಸ್ಥರೊಂದಿಗೆ ಮಾತನಾಡಿ, ಸಾಂತ್ವನ ಹೇಳಿದರು. ಸ್ಥಳೀಯ ಬಿಜೆಪಿ ಮುಖಂಡರು ಈ ವೇಳೆ ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!