Friday, June 5, 2026
Homeಕರಾವಳಿಬೆಳ್ತಂಗಡಿಯಲ್ಲಿ ಮತ್ತೆ ಮುಂದುವರಿದ ಕಳ್ಳರ ಕರಾಮತ್ತು

ಬೆಳ್ತಂಗಡಿಯಲ್ಲಿ ಮತ್ತೆ ಮುಂದುವರಿದ ಕಳ್ಳರ ಕರಾಮತ್ತು

- Advertisement -
- Advertisement -

ಬೆಳ್ತಂಗಡಿ : ನೆರಿಯ ಗ್ರಾಮದ ಅಪ್ಪೆಲ ಶ್ರೀ ಉಮಾ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ನುಗ್ಗಿದ ಕಳ್ಳರು ಕಾಣಿಕೆ ಹುಂಡಿಯಿದ ಹಣ ಕಳ್ಳತನ ಮಾಡಿರುವ ಘಟನೆ ಬುಧವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.

ರಾತ್ರಿಯ ವೇಳೆ ಕಳ್ಳರು ದೇವಸ್ಥಾನಕ್ಕೆ ನುಗ್ಗಿದ್ದು ಕಳ್ಳರು ಗರ್ಭ ಗುಡಿಯ ಬೀಗ ಒಡೆದಿದ್ದಾರೆ. ಕಾಣಿಕೆ ಡಬ್ಬಿಯಲ್ಲಿದ್ದ ಹಣವನ್ನು ದೋಚಿದ್ದಾರೆ. ಹಗಲಿನಲ್ಲಿ ಸಮೀಪವಿರುವ ಫಾನ್ಸಿ ಅಂಗಡಿಗೂ ನುಗ್ಗಿ ಕಳ್ಳತನ ನಡೆಸಿದ್ದಾರೆ. ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ

- Advertisement -

Latest News

error: Content is protected !!