Wednesday, June 24, 2026
Homeಅಪರಾಧಟೆಂಪೋ-ಬೈಕ್ ಮುಖಾಮುಖಿ ಢಿಕ್ಕಿ; ಓರ್ವ ಸವಾರ ಸಾವು, ಇನ್ನೋರ್ವನ ಸ್ಥಿತಿ ಗಂಭೀರ!

ಟೆಂಪೋ-ಬೈಕ್ ಮುಖಾಮುಖಿ ಢಿಕ್ಕಿ; ಓರ್ವ ಸವಾರ ಸಾವು, ಇನ್ನೋರ್ವನ ಸ್ಥಿತಿ ಗಂಭೀರ!

- Advertisement -
- Advertisement -

ಉಡುಪಿ: ಇಲ್ಲಿನ ಆತ್ರಾಡಿ ಕಬ್ಯಾಡಿ ಬಳಿ ಇಂದು ಮಧ್ಯಾಹ್ನ ಟೆಂಪೋ-ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

ಹೆರ್ಗಾ ಗ್ರಾಮದ ಭಾಸ್ಕರ್ ನಾಯಕ್ (70) ಎಂಬುವವರು ಈ ದುರ್ಘಟನೆಯಲ್ಲಿ ಮೃತಪಟ್ಟ ದುರ್ದೈವಿ ಎನ್ನಲಾಗಿದೆ.

ಇನ್ನು ಬೈಕ್ ನ ಹಿಂಬದಿ ಸವಾರನಿಗೂ ಗಂಭೀರ ಗಾಯಗಳಾಗಿದ್ದು, ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

Latest News

error: Content is protected !!