- Advertisement -
![]()
- Advertisement -
ಚಿಕ್ಕಮಗಳೂರು; ಟೆಂಪೋ ಟ್ರಾವೆಲರ್ ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಪರಿಣಾಮ ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಮೂಡಿಗೆರೆ ತಾಲೂಕಿನ ಜಾವಳಿ ಗ್ರಾಮದ ಬಳಿ ನಡೆದಿದೆ.
ಬೆಂಗಳೂರಿನಿಂದ ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಾಯದ ದರ್ಶನ ಪಡೆಯಲು ತೆರಳುತ್ತಿದ್ದ ಪ್ರವಾಸಿಗರಿದ್ದ ಟಿಟಿ ಅಪಘಾತವಾಗಿದೆ. ಘಟನೆಯಲ್ಲಿ ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಡಿಗೆರೆ ತಾಲೂಕಿನ ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -


