Saturday, May 4, 2024
Homeಕರಾವಳಿಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ತೆನೆ ಹಬ್ಬದ ಸಂಭ್ರಮ

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ತೆನೆ ಹಬ್ಬದ ಸಂಭ್ರಮ

spot_img
- Advertisement -
- Advertisement -

ಬಂಟ್ವಾಳ: ಪೊಳಲಿ ಶ್ರೀ ರಾಜರಾಜೇಶ್ವರೀ ದೇವಿ ಸನ್ನಿಧಿಯಲ್ಲಿ ಇಂದು ತೆನೆ ಹಬ್ಬ ಆಚರಣೆ ನಡೆಯಿತು. ಪೊಳಲಿ ದೇವಳದ ಅರ್ಚಕರು ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿ ಬಳಿಕ ತೆನೆಗಳನ್ನು ಗುತ್ತಿನವರಿಗೆ ಆಡಳಿತ ಮಂಡಳಿಯವರಿಗೆ ಸಾವಿರ ಸೀಮೆಯ ಭಕ್ತಾಧಿಗಳಿಗೆ ಅರ್ಚಕರಿಗೆ, ತೆನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಕ್ಷೇತ್ರದ ತಂತ್ರಿಗಳಾದ ಸುಬ್ರಹ್ಮಣ್ಯ ತಂತ್ರಿ, ವೆಂಕಟೇಶ ತಂತ್ರಿ ಪೊಳಲಿ, ಕ್ಷೇತ್ರದ ಪ್ರಧಾನ ಅರ್ಚಕರಾದ ಮಾಧವ ಭಟ್, ಕೆ.ರಾಮ್ ಭಟ್, ನಾರಾಯಣ ಭಟ್, ಪರಮೇಶ್ವರಭಟ್, ವಿಷ್ಣುಮೂರ್ತಿ ನಟ್ಟೋಜ, ಮಾಧವ ಮಯ್ಯ,ದೇವಳದ ಆಡಳಿತ ಮೊಕ್ತೇಸರ ಡಾ. ಮಂಜಯ್ಯ ಶೆಟ್ಟಿ ಅಮ್ಮುಂಜೆ ಗುತ್ತು, ಅನುವಂಶಿಕ ಮೊಕ್ತೇಸರ ಮೊಕ್ತೇಸರ ಚೇರ ಸೂರ್ಯನಾರಾಯಣ ರಾವ್, ಉದಯ ಆಳ್ವ ಉಳಿಪಾಡಿಗುತ್ತು, ಶಿವಪ್ರಸಾದ್ ಶೆಟ್ಟಿ ಅಮ್ಮುಂಜೆ ಗುತ್ತು, ಕ್ರಷ್ಣಕುಮಾರ್ ಪೂಂಜ, ಸಂಪತ್ ಕುಮಾರ್ ಶೆಟ್ಟಿ, ದೇವು ದಾಸ್ ಹೆಗ್ಡೆ, ವಿದ್ಯಾಚರಣ್ ಭಂಡಾರಿ, ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಹಾಗೂ ಸಾವಿರ ಸೀಮೆಯ ಭಕ್ತಾದಿಗಳು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!