- Advertisement -
- Advertisement -
ಹಂದ್ವಾರ : 2 ದಿನಗಳ ಹಿಂದಷ್ಟೇ ಹಂದ್ವಾರಾದಲ್ಲಿ ಉಗ್ರರು ಒತ್ತೆಸೆರೆ ಇರಿಸಿಕೊಂಡಿದ್ದ ನಾಗರಿಕರನ್ನು ರಕ್ಷಿಸುವ ಕಾರ್ಯಾಚರಣೆಯಲ್ಲಿ ಭಾರತದ ಐವರು ಯೋಧರು ಹುತಾತ್ಮರಾದ ಘಟನೆ ಮರೆಯುವ ಮುನ್ನವೇ ಉಗ್ರರು ಅದೇ ಹಂದ್ವಾರಾದಲ್ಲಿ ಸಿಆರ್ಪಿಎಫ್ ಯೋಧರ ಮೇಲೆ ದಾಳಿ ನಡೆಸಿದ್ದಾರೆ , ಈ ಘಟನೆಯಲ್ಲಿ 3 ಯೋಧರು ಹುತಾತ್ಮರಾಗಿದ್ದಾರೆ .
ಈ ದಾಳಿಯಲ್ಲಿ ಹಲವು ಯೋಧರು ಗಾಯಗೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಸಂಪೂರ್ಣ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.
- Advertisement -