Wednesday, June 3, 2026
Homeಅಪರಾಧಉಗ್ರ ಯಾಸಿನ್ ಮಲಿಕ್‌ಗೆ ಜೀವಾವಧಿ ಶಿಕ್ಷೆ ಪ್ರಕಟ

ಉಗ್ರ ಯಾಸಿನ್ ಮಲಿಕ್‌ಗೆ ಜೀವಾವಧಿ ಶಿಕ್ಷೆ ಪ್ರಕಟ

- Advertisement -
- Advertisement -

ದೆಹಲಿ: ಉಗ್ರರಿಗೆ ಆರ್ಥಿಕ ಸಹಾಯ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಗ್ರ ಯಾಸಿನ್ ಮಲಿಕ್‌ಗೆ ದೆಹಲಿಯ ಎನ್ ಐಎ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಿಸಿದೆ.


ವಿಶೇಷ ಜಡ್ಜ್ ಪ್ರವೀಣ್ ಸಿಂಗ್ ಒಟ್ಟು 70 ವರ್ಷ ಜೈಲು ಜೊತೆಗೆ ಜೀವಾವಧಿ ಶಿಕ್ಷೆ ಹಾಗೂ 10.55 ಲಕ್ಷ ದಂಡ ವಿಧಿಸಿ ಆದೇಶಿಸಿದ್ದಾರೆ. 2017ರಲ್ಲಿ ಕಾಶ್ಮೀರಿ ಕಣಿವೆಯಲ್ಲಿ ನಡೆದ ಉಗ್ರ ಚಟುವಟಿಕೆಗಳು, ದಾಳಿಗಳಿಗೆ ಆರ್ಥಿಕ ನೆರವು ನೀಡಿರುವ ಪ್ರಕರಣದಲ್ಲಿ ಯಾಸಿನ್ ಮಲಿಕ್ ಕೋರ್ಟ್‌ ಎದುರು ತಪೊಪ್ಪಿಗೆ ನೀಡಿದ್ದಾನೆ.


ಯಾಸಿನ್ ವಿರುದ್ಧ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿ ಪ್ರಕರಣ ದಾಖಲಿಸಲಾಗಿತ್ತು.

- Advertisement -

Latest News

error: Content is protected !!