Saturday, May 18, 2024
Homeಪ್ರಮುಖ-ಸುದ್ದಿಅಕ್ಟೋಬರ್ 4 ಕ್ಕೆ 'TET' ಪರೀಕ್ಷೆ, ಶಿಕ್ಷಣ ಸಚಿವರಿಂದ ಮಾಹಿತಿ

ಅಕ್ಟೋಬರ್ 4 ಕ್ಕೆ ‘TET’ ಪರೀಕ್ಷೆ, ಶಿಕ್ಷಣ ಸಚಿವರಿಂದ ಮಾಹಿತಿ

spot_img
- Advertisement -
- Advertisement -

ಬೆಂಗಳೂರು : ಶಿಕ್ಷಕರ ಅರ್ಹತಾ ಪರೀಕ್ಷೆ ( ಟಿಇಟಿ) ಅಕ್ಟೋಬರ್ 4 ರಂದು ನಡೆಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.

ಕೊರೊನಾ ಸೋಂಕಿನ ಹಿನ್ನೆಲೆ ಮುಂದೂಡಲ್ಪಟ್ಟಿದ್ದ ಶಿಕ್ಷಕರ ಅರ್ಹತಾ ಪರೀಕ್ಷೆ ( ಟಿಇಟಿ) ಅಕ್ಟೋಬರ್ 4 ರಂದು ನಡೆಯಲಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಕೊರೊನಾ ಸೋಂಕು ಹರಡುತ್ತಿರುವ ಕಾರಣ ಎಲ್ಲಾ ಅಗತ್ಯ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಪರೀಕ್ಷೆ ನಡೆಸಲಾಗುವುದು.. ಈ ಬಗ್ಗೆ ಅಧಿಕಾರಿಗಳಿಗೆ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

- Advertisement -
spot_img

Latest News

error: Content is protected !!