Wednesday, June 3, 2026
Homeಕರಾವಳಿಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ದೊಡ್ಡ ಅನಾಹುತ ತಪ್ಪಿಸಿದ್ದಕ್ಕೆ ದೇವರಿಗೆ ಧನ್ಯವಾದ: ಎಡಿಜಿಪಿ ಅಲೋಕ್ ಕುಮಾರ್

ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ದೊಡ್ಡ ಅನಾಹುತ ತಪ್ಪಿಸಿದ್ದಕ್ಕೆ ದೇವರಿಗೆ ಧನ್ಯವಾದ: ಎಡಿಜಿಪಿ ಅಲೋಕ್ ಕುಮಾರ್

- Advertisement -
- Advertisement -

ಮಂಗಳೂರು: ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ದೊಡ್ಡ ಅನಾಹುತವೇ ತಪ್ಪಿದೆ. ಇದಕ್ಕಾಗಿ ತಪ್ಪಿಸಿದ್ದಕ್ಕೆ ದೇವರಿಗೆ ಧನ್ಯವಾದವನ್ನು ಸಲ್ಲಿಸುತ್ತೇನೆಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.

ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿದ ಅವರು, ಇಷ್ಟೊಂದು ದೊಡ್ಡ ಅನಾಹುತ ತಪ್ಪಿಸಿದ್ದೇ ಗರೋಡಿ ಕ್ಷೇತ್ರದ ಕಾರಣಿಕ ಶಕ್ತಿಗಳು ಎಂದು ಅಲ್ಲಿನ ಭಕ್ತರು ಹೇಳಿದ್ದಾರೆ ಎಂದರು. ಮಾನವ ಬಲವೊಂದಿದ್ದರೆ ಸಾಲದು ದೈವಬಲವೂ ಬೇಕು ಅನ್ನೋದಕ್ಕೆ ಈ ಘಟನೆ ಸಾಕ್ಷಿ ಎಂದು ತಿಳಿಸಿದರು.

- Advertisement -

Latest News

error: Content is protected !!