Wednesday, June 26, 2024
Homeಕರಾವಳಿಪೊಳಲಿ ರಾಜರಾಜೇಶ್ವರಿ ದೇವಸ್ಥಾನದ ಮೊಕ್ತೇಸರರಾದ ತಾರನಾಥ ಆಳ್ವ ವಿಧಿವಶ

ಪೊಳಲಿ ರಾಜರಾಜೇಶ್ವರಿ ದೇವಸ್ಥಾನದ ಮೊಕ್ತೇಸರರಾದ ತಾರನಾಥ ಆಳ್ವ ವಿಧಿವಶ

spot_img
- Advertisement -
- Advertisement -

ಬಂಟ್ವಾಳ; ಉಳಿಪ್ಪಾಡಿಗುತ್ತಿನ ಹಿರಿಯರು,ಇತಿಹಾಸ ಪ್ರಸಿದ್ಧ ಕ್ಷೇತ್ರ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರರು,ಪ್ರಸ್ತುತ ಮೊಕ್ತೇಸರರು ,ನಿವೃತ್ತ ಐ.ಎಫ್.ಎಸ್ ಅಧಿಕಾರಿ ಉಳಿಪ್ಪಾಡಿಗುತ್ತು ತಾರನಾಥ ಆಳ್ವರವರು ಇಂದು ನಿಧನರಾಗಿದ್ದಾರೆ. ಅಂತ್ಯಕ್ರಿಯೆ ನಾಳೆ ಮಂಗಳೂರಿನಲ್ಲಿ ನಡೆಯಲಿದೆ.

- Advertisement -
spot_img

Latest News

error: Content is protected !!