Saturday, June 6, 2026
Homeಕರಾವಳಿಮಂಗಳೂರು: ಯುವತಿಯನ್ನು ಅಪಹರಿಸಿ ಕೊಲೆ ಮಾಡಿದ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಮಂಗಳೂರು: ಯುವತಿಯನ್ನು ಅಪಹರಿಸಿ ಕೊಲೆ ಮಾಡಿದ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

- Advertisement -
- Advertisement -

ಮಂಗಳೂರು : ಯುವತಿಯನ್ನು ಕಿಡ್ನ್ಯಾಪ್‌ ಮಾಡಿ ಕೊಲೆ ಮಾಡಿದ ಪ್ರಕರಣ ಸಂಬಂಧ ತಲೆಮರೆಸಿಕೊಂಡಿದ್ದ ಆರೋಪಿಯನ್ನು  ಕಾವೂರು ಪೊಲೀಸರು ಸೆರೆ ಹಿಡಿದಿದ್ದಾರೆ.

ಶಿರಸಿ ತಾಲೂಕಿನ ಇಸಳೂರಿನ ವೆಂಕಟೇಶ ರಾಮ ಬೋವಿ ಬಂಧಿತ ಆರೋಪಿ. ಈತ 2008ರಲ್ಲಿ ಯುವತಿಯೊಬ್ಬಳನ್ನು ಅಪಹರಿಸಿ ಕೊಲೆ ಮಾಡಿ ಶಿಕ್ಷೆಗೊಳಗಾಗಿದ್ದ. ನಂತರ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಇದೀಗ ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾರೆ.

- Advertisement -

Latest News

error: Content is protected !!