Sunday, June 7, 2026
Homeಕರಾವಳಿಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ ಕೊನೆಗೂ ಸೆರೆ

ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ ಕೊನೆಗೂ ಸೆರೆ

- Advertisement -
- Advertisement -

ಮಂಗಳೂರು: 9 ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕೊಣಾಜೆ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ.ಬಂಧಿಸಿದ್ದಾರೆ.

ಬಂಟ್ವಾಳ ಗ್ರಾಮದ ಕಸಬಾ ಗ್ರಾಮದ ಮುಗ್ಗಾಲ್ ಗುಡ್ಡ ಮನೆಯ ಸಂತು ಯಾನೆ ಸಂತೋಷ್ (36) ಬಂಧಿತ ಆರೋಪಿ. ಮಂಗಳೂರು ನಗರ ಮತ್ತು ದ.ಕ.ಜಿಲ್ಲಾ ಪೊಲೀಸ್ ಇಲಾಖಾ ವ್ಯಾಪ್ತಿಯ ನಾಲ್ಕು ಪೊಲೀಸ್ ಠಾಣೆಗಳಲ್ಲಿ ಈತನ ವಿರುದ್ಧ ಪ್ರಕರಣ ದಾಖಲಾಗಿತ್ತು.

- Advertisement -

Latest News

error: Content is protected !!