Thursday, June 4, 2026
Homeಚಿಕ್ಕಮಗಳೂರುದನದ ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ: 2 ಹಸುಗಳ ಸಜೀವ ದಹನ

ದನದ ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ: 2 ಹಸುಗಳ ಸಜೀವ ದಹನ

- Advertisement -
- Advertisement -

ಚಿಕ್ಕಮಗಳೂರು: ದನದ ಕೊಟ್ಟಿಗೆಗೆ ಬೆಂಕಿ ಬಿದ್ದು 2 ಹಸುಗಳು ಸಜೀವ ದಹನವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕುಂಬಾರಕೊಪ್ಪ ಗ್ರಾಮದಲ್ಲಿ ನಡೆದಿದೆ.

ನಾಗೇಶ್ ಹೆಗಡೆ ಎಂಬುವರಿಗೆ ಸೇರಿದ ಕೊಟ್ಟಿಗೆ ಇದಾಗಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆ ಕೊಟ್ಟಿಗೆಗೆ ಬೆಂಕಿ ಹೊತ್ತಿಕೊಂಡಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ, ಪೊಲೀಸರು ಭೇಟಿ ನೀಡಿದ್ದು, ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!