Friday, May 3, 2024
Homeಕರಾವಳಿಉಡುಪಿದ.ಕ. ಹಾಗೂ ಉಡುಪಿ ಜಿಲ್ಲೆಯ ಒಟ್ಟು 23 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ಅರೆಸ್ಟ್‌

ದ.ಕ. ಹಾಗೂ ಉಡುಪಿ ಜಿಲ್ಲೆಯ ಒಟ್ಟು 23 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ಅರೆಸ್ಟ್‌

spot_img
- Advertisement -
- Advertisement -

ಮಂಗಳೂರು: ದ.ಕ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯ ಒಟ್ಟು 23 ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಅಜರುದ್ದೀನ್ (29) ಬಂಧಿತ ಆರೋಪಿ. ಈತನ ವಿರುದ್ಧ ಜಾಮೀನು ರಹಿತ ವಾರಂಟು ಇದ್ದು, ಮಂಗಳೂರು ಪೊಲೀಸ್ ಆಯುಕ್ತರ ಆದೇಶದ ಮೇರೆಗೆ ಬಂಧಿಸಲಾಗಿದೆ.

- Advertisement -
spot_img

Latest News

error: Content is protected !!