Friday, June 5, 2026
Homeಕರಾವಳಿಮಂಗಳೂರು: ಮಹಿಳೆಗೆ ಬೆದರಿಕೆಯೊಡ್ಡಿ ಹಣ ವಸೂಲಿ ಮಾಡಿದ್ದ ಆರೋಪಿ ಅರೆಸ್ಟ್

ಮಂಗಳೂರು: ಮಹಿಳೆಗೆ ಬೆದರಿಕೆಯೊಡ್ಡಿ ಹಣ ವಸೂಲಿ ಮಾಡಿದ್ದ ಆರೋಪಿ ಅರೆಸ್ಟ್

- Advertisement -
- Advertisement -

ಮಂಗಳೂರು: ಮಹಿಳೆಗೆ ಬೆದರಿಕೆಯೊಡ್ಡಿ ಹಣ ವಸೂಲಿ ಮಾಡಿದ್ದ ಪ್ರಕರಣ ಸಂಬಂಧ ಆರೋಪಿಯನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ.

ಕಾವೂರು ಈಶ್ವರ‌ನಗರ ಸರಕಾರಿ ಗುಡ್ಡೆಯ ಶಿವರಾಜ್ ದೇವಾಡಿಗ ಬಂಧಿತ ಆರೋಪಿ. ಈತ ಈ ಹಿಂದೆ ಗೃಹರಕ್ಷಕ ದಳದೊಂದಿಗೆ ಕರ್ತವ್ಯ ನಿರ್ವಹಿಸಿದ್ದ ಎನ್ನಲಾಗಿದೆ. ಅದೇ ಸಮವಸ್ತ್ರ ಧರಿಸಿ ಮಹಿಳೆಯೊಬ್ಬರಿಗೆ ಬೆದರಿಕೆ ಹಾಕಿ 38 ಸಾವಿರ ರೂಪಾಯಿಗಳನ್ನು ಹಣ ಪಡೆದಿದ್ದ.

- Advertisement -

Latest News

error: Content is protected !!