Friday, June 5, 2026
Homeಕರಾವಳಿಪುತ್ತೂರು: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿ ಕೊನೆಗೂ ಸೆರೆ

ಪುತ್ತೂರು: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿ ಕೊನೆಗೂ ಸೆರೆ

- Advertisement -
- Advertisement -

ಪುತ್ತೂರು: ಒಂದು ವರ್ಷದಿಂದ ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ತಲೆಮರೆಸಿಕೊಂಡಿದ್ದು, ಆತನನ್ನು ಸೆರೆ ಹಿಡಿಯುವಲ್ಲಿ ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ.

ವಿಟ್ಲದ ಕನ್ಯಾನ ಗ್ರಾಮದ ಬೈರಿಕಟ್ಟೆ ಆಂಗ್ರಿ ನಿವಾಸಿ ಮಹಮ್ಮದ್ ತೌಪೀರ್ ಬಂಧಿತ ಆರೋಪಿ. ಈತ ಬೆಂಗಳೂರಿನ ಅತ್ತಿಬೆಲೆಯಲ್ಲಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಸದ್ಯ ಆರೋಪಿ ನ್ಯಾಯಾಂಗ ಬಂಧನದಲ್ಲಿದ್ದಾನೆ;

- Advertisement -

Latest News

error: Content is protected !!