Saturday, July 18, 2026
Homeಕರಾವಳಿಬಂಟ್ವಾಳ: 19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಕೊನೆಗೂ ಸೆರೆ

ಬಂಟ್ವಾಳ: 19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಕೊನೆಗೂ ಸೆರೆ

- Advertisement -
- Advertisement -

ಬಂಟ್ವಾಳ: ಪ್ರಕರಣವೊಂದರ ಸಂಬಂಧ ಕಳೆದ 19 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಕೊನೆಗೂ ಸೆರೆ ಹಿಡಿದಿದ್ದಾರೆ.

ಉಜಿರೆ ಹಳೇಪೇಟೆ ನಿವಾಸಿ ಮಣಿ ಅಲಿಯಾಸ್  ಮಣಿಕಂಠ (41) ಬಂಧಿತ ಆರೋಪಿ. ಶಿಬಾಜೆ ಎಂಬಲ್ಲಿ ನಿನ್ನೆ (ಮಾರ್ಚ್ 1) ಆರೋಪಿಯನ್ನು ಪೊಲೀಸರು ಬಂಧಿಸಿದ್ದು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

- Advertisement -

Latest News

error: Content is protected !!