- Advertisement -
![]()
- Advertisement -
ಕಡಬ: ಕಳೆದ ಹತ್ತು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ನು ತಿನ್ನಿಸಿ ಎಸ್ಕೇಪ್ ಆಗಿದ್ದ ಆರೋಪಿ ಕೊನೆಗೂ ಖಾಕಿ ಬಲೆಗೆ ಬಿದ್ದಿದ್ದಾನೆ.
ಕಡಬದ ಕುಂತೂರು ಗ್ರಾಮದ ಸಾಲೆತ್ತಡ್ಕದ ರಝಿಕ್ ಬಂಧಿತ ಆರೋಪಿ. ಈತನ ವಿರುದ್ಧ ಪುತ್ತೂರು ನಗರ ಠಾಣೆ, ಉಪ್ಪಿನಂಗಡಿ, ಸುಳ್ಯ, ಕೊಣಾಜೆ ಹಾಗೂ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಕೊನೆಗೂ ಕಡಬ ಪೊಲೀಸರು ಈತನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗೆ ನ್ಯಾಯಾಲಯ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
- Advertisement -


