Wednesday, May 15, 2024
Homeಕರಾವಳಿಪುತ್ತೂರು: ಕಳೆದ 5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಕೊನೆಗೂ ಸೆರೆ

ಪುತ್ತೂರು: ಕಳೆದ 5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಕೊನೆಗೂ ಸೆರೆ

spot_img
- Advertisement -
- Advertisement -

ಪುತ್ತೂರು: ಕಳೆದ 5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.

ವಿಟ್ಲದ ಕಸಬಾ ಗ್ರಾಮದ ನಿವಾಸಿ ಮೊಹಮ್ಮದ್ ಅನ್ವರ್ ಬಂಧಿತ ಆರೋಪಿ. ಈತನ ವಿರುದ್ದ ವಾರೆಂಟ್‌ ಜಾರಿಯಾಗಿತ್ತು. ಅಂತೂ ಐದು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದ ಆರೋಪಿಯನ್ನು ಸೆರೆ ಹಿಡಿಯುವಲ್ಲಿ ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ

- Advertisement -
spot_img

Latest News

error: Content is protected !!