Friday, May 10, 2024
Homeಕರಾವಳಿಬಂಟ್ವಾಳ: ಮೂರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

ಬಂಟ್ವಾಳ: ಮೂರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

spot_img
- Advertisement -
- Advertisement -

ಬಂಟ್ವಾಳ: ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ಮೂರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ.

ಹಾಸನದ ಬಿಕ್ಕೋಡು ನಿವಾಸಿ ರಮೇಶ್‌ ಬಂಧಿತ ಆರೋಪಿ. ಖಚಿತ ಮಾಹಿತಿಯ ಮೇರೆಗೆ ಆರೋಪಿಯನ್ನು ಸೆರೆ ಹಿಡಿದಿದ್ದು, ಇದೀಗ ಆರೋಪಿ ರಮೇಶ್‌ ನ್ಯಾಯಾಂಗ ಬಂಧನದಲ್ಲಿದ್ದಾನೆ.

- Advertisement -
spot_img

Latest News

error: Content is protected !!