- Advertisement -
- Advertisement -
ಬಂಟ್ವಾಳ: ಗ್ರಾಮಾಂತರ ಪೊಲೀಸ್ ಠಾಣೆಯ ಅ.ಕ್ರ : 06/2017 ನೇದರಲ್ಲಿ ಆರೋಪಿಯಾಗಿ, ಸುಮಾರು 06 ವರ್ಷ ಗಳಿಂದ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆಂಧ್ರಪ್ರದೇಶ ಮೂಲದ ವ್ಯಕ್ತಿಯೋರ್ವನನ್ನು ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸುಮಾರು 06 ವರ್ಷ ಗಳಿಂದ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆಂಧ್ರಪ್ರದೇಶ ಮೂಲದ ಬಿ.ಮೌಲ ಎಂಬಾತನನ್ನು, ದಿನಾಂಕ: 05-12-2023 ರಂದು ಬಂಟ್ವಾಳ ಗ್ರಾಮಾಂತರ ಠಾಣೆಯ ಹೆಚ್ ಸಿ ಗಣೇಶ್ ಪ್ರಸಾದ್ ಹಾಗೂ ಪಿಸಿ ವಿಜಯಕುಮಾರ ರವರು ದೇರಳಕಟ್ಟೆಯ ಕುತ್ತಾರು ಎಂಬಲ್ಲಿ ದಸ್ತಗಿರಿ ಮಾಡಿ, ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ದಂಡ ವಿಧಿಸಿ ಪ್ರಕರಣವನ್ನು ಮುಕ್ತಾಯಗೊಳಿಸಿರುತ್ತದೆ.
- Advertisement -