Wednesday, February 28, 2024
Homeಕರಾವಳಿಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆಸಾಮಿಯ ಬಂಧನ

ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆಸಾಮಿಯ ಬಂಧನ

spot_img
spot_img
- Advertisement -
- Advertisement -

ಕಡಬ: ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೇ 1 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆಸಾಮಿಯನ್ನು ಕಡಬ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಪೊಲೀಸ್ ಠಾಣಾ ಅ.ಕ್ರ 98/2021 ಕಲಂ 341, 324, 506, r/w 34 IPC ದಲ್ಲಿ, ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೇ 1 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕು ಗ್ರಾಮ ಬೂದಿಹಾಳದ ವಾರೆಂಟ್ ಆಸಾಮಿ ನಿಂಗಪ್ಪ, ಎಂಬಾತನನ್ನು ಕಡಬ ಠಾಣಾ HC-368, CPC-2525 ಹಾಗೂ CPC-1982 ರವರುಗಳು ಮೈಸೂರು ತಾಲೂಕು ಬಿರುಹುಂಡಿ ಎಂಬಲ್ಲಿ ಪತ್ತೆ ಹಚ್ಚಿ ದಸ್ತಗಿರಿ ಮಾಡಿ ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು 14 ದಿನಗಳ ಕಾಲ ನ್ಯಾಯಾಂಗ ಬಂಧನವನ್ನು ವಿಧಿಸಿರುತ್ತದೆ

- Advertisement -

Latest News

error: Content is protected !!