Friday, July 17, 2026
Homeಕರಾವಳಿಉಡುಪಿಶಿರ್ವ: ಬೈಕ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಆಟೋ ಚಾಲಕ ಪೊಲೀಸರ ವಶಕ್ಕೆ

ಶಿರ್ವ: ಬೈಕ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಆಟೋ ಚಾಲಕ ಪೊಲೀಸರ ವಶಕ್ಕೆ

- Advertisement -
- Advertisement -

ಶಿರ್ವ: ಬೈಕ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಆಟೋ ಚಾಲಕನನ್ನು ಶಿರ್ವ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಟಪಾಡಿ ಶಿರ್ವ ಮುಖ್ಯರಸ್ತೆಯ ನಾರ್ಮ ಸೊಸೈಟಿ ಬಳಿ ಆಟೋ ಚಾಲಕ ಮಹಮ್ಮದ್‌ ಇಕ್ಬಾಲ್‌ ಬೈಕ್‌ ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ.

ಅಪಘಾತದಲ್ಲಿ ಗಂಭೀರ ಗಾಯಗೊಂಡ ಬೈಕ್‌ ಸವಾರರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!