Wednesday, June 3, 2026
Homeಕರಾವಳಿಉಡುಪಿಕಾರ್ಕಳ: ಕಾರು-ಬೈಕ್‌ ನಡುವೆ ಡಿಕ್ಕಿ: ಬೈಕ್ ಸವಾರ ಹಾಗೂ ಎರಡು ವರ್ಷದ ಮಗು ಗಂಭೀರ

ಕಾರ್ಕಳ: ಕಾರು-ಬೈಕ್‌ ನಡುವೆ ಡಿಕ್ಕಿ: ಬೈಕ್ ಸವಾರ ಹಾಗೂ ಎರಡು ವರ್ಷದ ಮಗು ಗಂಭೀರ

- Advertisement -
- Advertisement -

ಕಾರ್ಕಳ: ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಹಾಗೂ ಎರಡು ವರ್ಷದ ಮಗು ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಮಂಗಿಲಾರು ಕ್ರಾಸ್ ಬಳಿ ನಡೆದಿದೆ.

ಅಂಡಾರು ಗ್ರಾಮದ ಕೊಂದಲ್ಕೆ ನಿವಾಸಿ ನಿತ್ಯಾನಂದ ಕುಲಾಲ್( 32) ಹಾಗೂ ಅವರೊಂದಿಗೆ ಇದ್ದ ಮೂರು ವರ್ಷದ ಮಗು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕಾರ್ಕಳದ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಿಸಲಾಗಿದೆ. ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!