Friday, June 5, 2026
Homeತಾಜಾ ಸುದ್ದಿಬಂಟ್ವಾಳ: ಗೂಡ್ಸ್‌ ಟೆಂಪೋ-ಬೈಕ್‌ ಡಿಕ್ಕಿ: ಬೈಕ್‌ ಸವಾರ ಸ್ಥಳದಲ್ಲಿಯೇ ಸಾವು

ಬಂಟ್ವಾಳ: ಗೂಡ್ಸ್‌ ಟೆಂಪೋ-ಬೈಕ್‌ ಡಿಕ್ಕಿ: ಬೈಕ್‌ ಸವಾರ ಸ್ಥಳದಲ್ಲಿಯೇ ಸಾವು

- Advertisement -
- Advertisement -

ಬಂಟ್ವಾಳ: ಗೂಡ್ಸ್‌ ಟೆಂಪೋ ಬೈಕ್‌ ಗೆ ಡಿಕ್ಕಿ ಹೊಡೆದು ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೊಯಿಲ ಪೇಟೆ ಸಮೀಪದ ಕುದ್ಮಾಣಿ ಕಿರು ಸೇತುವೆ ಮೇಲೆ ನಡೆದಿದೆ.

ತೆಂಕ ಮಿಜಾರು ನಿವಾಸಿ ದಿನೇಶ ಸೇಮಿತ (23) ಮೃತಪಟ್ಟವರು. ಸ್ಥಳಕ್ಕೆ ಬಂದ ಮೆಲ್ಕಾರ್ ಸಂಚಾರಿ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!