Monday, April 29, 2024
Homeಕರಾವಳಿಉಡುಪಿಪಡುಬಿದ್ರೆ: ಟ್ಯಾಂಕರ್‌ ಡಿಕ್ಕಿಯಾಗಿ ಬೈಕ್‌ ಸವಾರ ಸ್ಥಳದಲ್ಲಿಯೇ ಸಾವು

ಪಡುಬಿದ್ರೆ: ಟ್ಯಾಂಕರ್‌ ಡಿಕ್ಕಿಯಾಗಿ ಬೈಕ್‌ ಸವಾರ ಸ್ಥಳದಲ್ಲಿಯೇ ಸಾವು

spot_img
- Advertisement -
- Advertisement -

ಪಡುಬಿದ್ರೆ: ಟ್ಯಾಂಕರ್‌ ಡಿಕ್ಕಿಯಾಗಿ ಬೈಕ್‌ ಸವಾರ ಮೃತಪಟ್ಟ ಘಟನೆ ರಾ.ಹೆ.೬೬ ರಲ್ಲಿ ಉಚ್ಚಿಲದಲ್ಲಿ ನಡೆದಿದೆ.

ಘಟನೆಯಲ್ಲಿ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಇನ್ನೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೈಕ್‌ ಮತ್ತು ಟ್ಯಾಂಕರ್‌ ಉಡುಪಿ ಕಡೆಯಿಂದ ಪಡುಬಿದ್ರೆ ಕಡೆ ಸಾಗುತ್ತಿತ್ತು.

- Advertisement -
spot_img

Latest News

error: Content is protected !!