Monday, May 6, 2024
Homeಕರಾವಳಿಉಡುಪಿಉಡುಪಿ: ಬೈಕ್‌ಗೆ ಬಸ್‌ ಡಿಕ್ಕಿ: ಬೈಕ್‌ ಸವಾರ ಗಂಭೀರ

ಉಡುಪಿ: ಬೈಕ್‌ಗೆ ಬಸ್‌ ಡಿಕ್ಕಿ: ಬೈಕ್‌ ಸವಾರ ಗಂಭೀರ

spot_img
- Advertisement -
- Advertisement -

ಉಡುಪಿ; ಬೈಕ್‌ಗೆ ಬಸ್‌ ಡಿಕ್ಕಿಯಾಗಿ ಬೈಕ್‌ ಸವಾರ ಗಂಭೀರ ಗಾಯಗೊಂಡಿರೋ ಘಟನೆ ಉಡುಪಿಯ ಕಿನ್ನಿಮೋಳಿ  ಪೆಟ್ರೋಲ್‌ ಬಂಕ್‌ ಬಳಿ ನಡೆದಿದೆ.

ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಅಪಘಾತದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -
spot_img

Latest News

error: Content is protected !!