Tuesday, June 30, 2026
Homeಕರಾವಳಿಉಡುಪಿಕುಂದಾಪುರ: ಮೀನುಗಾರಿಕೆ ನಡೆಸುತ್ತಿದ್ದ ಬೋಟ್‌ ಮರಳು ದಿಬ್ಬಕ್ಕೆ ಬಡಿದು ಮುಳುಗಡೆ

ಕುಂದಾಪುರ: ಮೀನುಗಾರಿಕೆ ನಡೆಸುತ್ತಿದ್ದ ಬೋಟ್‌ ಮರಳು ದಿಬ್ಬಕ್ಕೆ ಬಡಿದು ಮುಳುಗಡೆ

- Advertisement -
- Advertisement -

ಕುಂದಾಪುರ: ಮೀನುಗಾರಿಕೆ ವೇಳೆ ಬೋಟ್‌ವೊಂದು ಮರಳು ದಿಬ್ಬಕ್ಕೆ ಬಡಿದು ಮುಳುಗಿದ ಘಟನೆ ಪಾರಂಪಳ್ಳಿ ಪಡುಕೆರೆ ಸಮೀಪ ನಡೆದಿದೆ.

ಬೆಂಗ್ರೆ ನಿವಾಸಿ ಸಂದೀಪ್‌ ತೋಳಾರ್‌ ಅವರ ಮಾಲೀಕತ್ವಕ್ಕೆ ಸೇರಿದ ಬೋಟ್‌ ಇದಾಗಿದೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಲಕ್ಷಾಂತರ ರೂ. ನಷ್ಟವಾಗಿದೆ ಎಂದು ತಿಳಿದುಬಂದಿದೆ.

- Advertisement -

Latest News

error: Content is protected !!