Wednesday, October 14, 2026
Homeಕರಾವಳಿಅಡ್ಡದ ಬೀದಿ ಮನೆಯ ಬಾವಿಯಲ್ಲಿ ಪ್ರಸಿದ್ಧ ಯಕ್ಷಗಾನ ಕಲಾವಿದರೊಬ್ಬರ ಮಗನ ಮೃತದೇಹ ಪತ್ತೆ

ಅಡ್ಡದ ಬೀದಿ ಮನೆಯ ಬಾವಿಯಲ್ಲಿ ಪ್ರಸಿದ್ಧ ಯಕ್ಷಗಾನ ಕಲಾವಿದರೊಬ್ಬರ ಮಗನ ಮೃತದೇಹ ಪತ್ತೆ

- Advertisement -
- Advertisement -

ವಿಟ್ಲ: ಯಕ್ಷಗಾನ ಕಲಾವಿದರೊಬ್ಬರ ಮಗನ ಮೃತದೇಹವು ಅಡ್ಡದ ಬೀದಿ ಮನೆಯ ಬಾವಿಯಲ್ಲಿ ಪತ್ತೆಯಾಗಿದೆ.

ಯಕ್ಷಗಾನ ಕಲಾವಿದ ರಸಿಕ ರತ್ನ ಗೋಪಾಲಕೃಷ್ಣ ಜೋಶಿಯವರ ಪುತ್ರರಾದ ರವಿ ಜೋಶಿ (68) ಎಂಬವರ ಶವ ಪತ್ತೆಯಾಗಿದ್ದು, ಇವರು ಕರ್ನಾಟಕ ಬ್ಯಾಂಕ್‌ನ ನಿವೃತ್ತ ಉದ್ಯೋಗಿಯಾಗಿದ್ದರು.

ಇನ್ನು ಮೃತರು ಪತ್ನಿ, ಒಂದು ಹೆಣ್ಣು ಮಗಳು ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. ವಿಟ್ಲ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!