Thursday, June 4, 2026
Homeಕರಾವಳಿಉಡುಪಿಹಿರಿಯಡ್ಕ: ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಹಿರಿಯಡ್ಕ: ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

- Advertisement -
- Advertisement -

ಹಿರಿಯಡ್ಕ: ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪೆರ್ಡೂರು ಗ್ರಾಮದಲ್ಲಿ ಪತ್ತೆಯಾಗಿದೆ. ಸುಮಾರು 55 ರಿಂದ 60 ವರ್ಷ ಪ್ರಾಯದ ವ್ಯಕ್ತಿಯ ಮೃತದೇಹದ ಇದಾಗಿದ್ದು ಮೃತದೇಹ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಇದೆ. ಆದ್ದರಿಂದ ಮೃತವ್ಯಕ್ತಿಯ ಗುರುತು ಪತ್ತೆಯಾಗಿಲ್ಲ.

ಮೃತದೇಹ ಪತ್ತೆಯಾದ ಸ್ಥಳದಲ್ಲಿ ಮರದಲ್ಲಿ ಬಟ್ಟೆ ಕಟ್ಟಿರುವುದು ಕಂಡು ಬಂದಿದೆ. ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು , ನೇಣು ಗಂಟು ಬಿಚ್ಚಿ ನೆಲಕ್ಕೆ ಬಿದ್ದಿರಬಹುದು ಎಂದು ಶಂಕಿಸಲಾಗಿದೆ. ಈ ಬಗ್ಗೆ ದಯಾನಂದ ಶೆಟ್ಟಿ ಅವರು ದೂರು ನೀಡಿದ್ದು, ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .

- Advertisement -

Latest News

error: Content is protected !!