Saturday, June 27, 2026
Homeಕರಾವಳಿಉಳ್ಳಾಲ: ಕೊಳೆತ ಸ್ಥಿತಿಯಲ್ಲಿ ಒಂಟಿ ಮಹಿಳೆ ಶವ ಪತ್ತೆ

ಉಳ್ಳಾಲ: ಕೊಳೆತ ಸ್ಥಿತಿಯಲ್ಲಿ ಒಂಟಿ ಮಹಿಳೆ ಶವ ಪತ್ತೆ

- Advertisement -
- Advertisement -

ಉಳ್ಳಾಲ: ಮನೆಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಮಹಿಳೆಯ ಮೃತದೇಹ ಅಡುಗೆ ಮನೆಯ ಒಲೆಯ ಸಮೀಪ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಹರೇಕಳ ಸಮೀಪದ ದೇರಡ್ಕ ಎಂಬಲ್ಲಿ ನಡೆದಿದೆ.

ಹರೇಕಳ ದೇರಡ್ಕ ನಿವಾಸಿ ಮಗ್ಗಿ ಮೊಂತೇರೊ (62) ಮೃತಪಟ್ಟವರು. ಸ್ಥಳಕ್ಕೆ ಬಂದ ಕೊಣಾಜೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!