Wednesday, May 1, 2024
Homeಕರಾವಳಿಮಂಗಳೂರು: ರಸ್ತೆ ಬದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಮಂಗಳೂರು: ರಸ್ತೆ ಬದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

spot_img
- Advertisement -
- Advertisement -

ಮಂಗಳೂರು: ರಸ್ತೆ ಬದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು ಈ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು ನಗರದ ಪದವಿನಂಗಡಿ ಯೂತ್‍ಕ್ಲಬ್ ಬಳಿ ಮೃತದೇಹ ಪತ್ತೆಯಾಗಿದೆ. ಮೃತವ್ಯಕ್ತಿಯ ವಾರಸುದಾರರು ಠಾಣೆ ಸಂಪರ್ಕಿಸಲು ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!