- Advertisement -
- Advertisement -
ಪುತ್ತೂರು: ಇಲ್ಲಿನ ರೋಟರಿಪುರ ಸಾಮೆತ್ತಡ್ಕ ನಡುವೆ ಇರುವ ತೋಡಿನಲ್ಲಿ ಅಪರಿಚಿತ ವ್ಯಕ್ತಿಯೋರ್ವರ ಶವ ಪತ್ತೆಯಾಗಿದೆ.
ಸ್ಥಳೀಯ ವ್ಯಕ್ತಿಯೋರ್ವ ಸಾಮೆತ್ತಡ್ಕ ಬಳಿಯ ತೋಡಿನ ಸಮೀಪ ನಡೆದುಕೊಂಡು ಹೋಗುತ್ತಿದ್ದ ವೇಳೆ ಮೃತದೇಹ ಪತ್ತೆಯಾಗಿದ್ದು, ಕೂಡಲೇ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ವಿಷಯ ತಿಳಿದು ಘಟನಾ ಸ್ಥಳಕ್ಕೆ ಪುತ್ತೂರು ನಗರ ಪೊಲೀಸರು ಭೇಡಿ ನೀಡಿದ್ದು, ಘಟನೆಯ ಕುರಿತಂತೆ ಪರಿಶೀಲನೆ ನಡೆಸುತ್ತಿದ್ದಾರೆ.
- Advertisement -