Thursday, June 4, 2026
Homeಕರಾವಳಿನೇಣು ಬಿಗಿದ ಸ್ಥಿತಿಯಲ್ಲಿ ರಿಕ್ಷಾ ಚಾಲಕನ ಶವ ಪತ್ತೆ

ನೇಣು ಬಿಗಿದ ಸ್ಥಿತಿಯಲ್ಲಿ ರಿಕ್ಷಾ ಚಾಲಕನ ಶವ ಪತ್ತೆ

- Advertisement -
- Advertisement -

ಕಾಣಿಯೂರು: ಕಾಣಿಯೂರಿನ ಎಲುವೆ ಎಂಬಲ್ಲಿ ರಿಕ್ಷಾ ಚಾಲಕನ ಶವವು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮೃತರು ಕಾಣಿಯೂರಿನ ಬೆದ್ರಾಜೆ ನಿವಾಸಿ ವಸಂತ (42). ಇವರ ರಿಕ್ಷಾವು ಕಾಣಿಯೂರು ರಸ್ತೆಯ ಎಲುವೆ ಎಂಬಲ್ಲಿ ಪತ್ತೆಯಾಗಿತ್ತು. ಇನ್ನು ವಸಂತ ಅವರ ಶವವು ಅಲ್ಲೇ ಸಮೀಪದ ಕಾಡಿನಲ್ಲಿ ಮರಕ್ಕೆ ನೈಲಾನ್ ಹಗ್ಗದಿಂದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಘಟನೆಯ ಕುರಿತು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!