Thursday, June 4, 2026
Homeಕರಾವಳಿಉಡುಪಿಕಾರ್ಕಳ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಬೊಲೇರೊ ಜೀಪ್

ಕಾರ್ಕಳ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಬೊಲೇರೊ ಜೀಪ್

- Advertisement -
- Advertisement -

ಕಾರ್ಕಳ: ಧರ್ಮಸ್ಥಳದಿಂದ ಹಿಂತಿರುಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬೊಲೇರೋ ಜೀಪ್‌ ಮರಕ್ಕೆ ಗುದ್ದಿದ ಘಟನೆ ಬೆಳಗಿನ ಜಾವ ಅಂಡಾರು ಎಂಬಲ್ಲಿ ನಡೆದಿದೆ.

ಅಪಘಾತದಲ್ಲಿ ಆರು ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

Latest News

error: Content is protected !!